ಬಿಜೆಪಿ 20 ಶಾಸಕರು ಶೀಘ್ರ ಕಾಂಗ್ರೆಸ್ ಸೇರ್ಪಡೆ: ವೇಣು
Team Udayavani, May 14, 2019, 3:03 AM IST
ಚಿಂಚೋಳಿ: “ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ರಚನೆ ಆದಾಗಿನಿಂದಲೂ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಬಿಜೆಪಿ ಬಹಳಷ್ಟು ತೊಂದರೆ ನೀಡುತ್ತಿದೆ. ಆದರೆ ಬಿಜೆಪಿ ಏನೇ ಮಾಡಿದರೂ ಅಧಿ ಕಾರಕ್ಕೆ ಬರಲು ಸಾಧ್ಯವಿಲ್ಲ.
ಮೇ 23ರ ನಂತರ 20 ಶಾಸಕರು ಬಿಜೆಪಿ ಬಿಟ್ಟು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗಲಿದ್ದಾರೆ’ ಎಂದು ಎಐಸಿಸಿ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ ಹೇಳಿದರು. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ.
ಐದು ವರ್ಷದ ಅ ಧಿಕಾರ ಪೂರ್ಣಗೊಳಿಸಲಿದೆ. ಕುಂದಗೋಳ ಮತ್ತು ಚಿಂಚೋಳಿ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಲಿದ್ದಾರೆ. ಕುಂದಗೋಳದಲ್ಲಿ ಶಿವಳ್ಳಿ ಅವರ ಅಕಾಲಿಕ ನಿಧನದಿಂದ ಉಪ ಚುನಾವಣೆ ನಡೆಯುತ್ತಿದೆ.
ಆದರೆ ಚಿಂಚೋಳಿಯಲ್ಲಿ ಜಾಧವ ಪಕ್ಷಾಂತರ ಮಾಡಿದ್ದರಿಂದ ಚುನಾವಣೆ ಎದುರಾಗಿದೆ. ಕಾಂಗ್ರೆಸ್‌ನಿಂದ ಎಲ್ಲವನ್ನೂ ಪಡೆದು ಈಗ ಬಿಜೆಪಿಗೆ ಹೋಗಿರುವ ವ್ಯಕ್ತಿಗೆ ತಕ್ಕ ಪಾಠ ಕಲಿಸಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.