V. Somanna: ಸಂವಿಧಾನ ಬದಲಾವಣೆ ಮಾತೇ ಇಲ್ಲ; ಸೋಮಣ್ಣ
Team Udayavani, Mar 21, 2024, 8:01 PM IST
ತುಮಕೂರು: ಪ್ರಕೃತಿಯಲ್ಲಿ ಸೂರ್ಯ-ಚಂದ್ರರು ಇರುವವರೆಗೆ ಸಂವಿಧಾನ ಇದ್ದೇ ಇರುತ್ತದೆ. ಸಂವಿಧಾನ ಬದಲಾವಣೆ ಮಾತೇ ಇಲ್ಲ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ತಿಳಿಸಿದರು.
ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಎಸ್ಪಿ ಮೋರ್ಚಾ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಸಂವಿಧಾನ ಶಿಲ್ಪಿ ಡಾ| ಬಿ.ಆರ್.ಅಂಬೇಡ್ಕರ್ ಅವರು ದೇಶದ ಸಂಪತ್ತು. ದೇಶಕ್ಕೆ ದೊಡ್ಡ ಸಂವಿಧಾನ ಕೊಟ್ಟಿದ್ದಾರೆ. ಈ ಸಂವಿಧಾನ ವಿಶ್ವಕ್ಕೆ ಮಾದರಿ. ಸಂವಿಧಾನ ಬದಲಾವಣೆ ಸಾಧ್ಯವೂ ಇಲ್ಲ. ಆದರೆ ಕೆಲವರು ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಾವಣೆ ಮಾಡುತ್ತದೆ ಎಂದು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ. ಅದನ್ನು ನಂಬಬೇಡಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.