ಮಂಡ್ಯ ಚುನಾವಣಾಧಿಕಾರಿ ವಿರುದ್ಧ ಬಿಜೆಪಿ ದೂರು
Team Udayavani, Apr 4, 2019, 6:00 AM IST
ಬೆಂಗಳೂರು: ನಾಮಪತ್ರ ಪರಿಶೀಲನೆ ವೇಳೆ ಮಂಡ್ಯ ಚುನಾವಣಾಧಿಕಾರಿ ಕಾನೂನು ಉಲ್ಲಂಘಿಸಿ ಕಾರ್ಯನಿರ್ವಹಿಸಿದ್ದಾರೆ ಎಂದು ಆರೋಪಿ ಬಿಜೆಪಿ ಮುಖಂಡರು ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ.
ರಾಜ್ಯ ಬಿಜೆಪಿ ವಕ್ತಾರ ಗೋ.ಮಧುಸೂದನ್, ವಕೀಲರಾದ ವಿನೋದ್ ಕುಮಾರ್, ದತ್ತಗುರು ಹೆಗಡೆ ಮೊದಲಾದವರು ಬುಧವಾರ ರಾಜ್ಯ ಚುನಾವಣಾಧಿಕಾರಿ
ಸಂಜೀವ್ ಕುಮಾರ್ ಅವರನ್ನು ಭೇಟಿ ಮಾಡಿ ದೂರು ಸಲ್ಲಿಸಿದರು. ನಿಖೀಲ್ ಅವರ ನಾಮಪತ್ರ ಪರಿಶೀಲನೆಗೆ ಕಾನೂನೂ ಮಿರಿ ಅವಕಾಶ ನೀಡಿದ್ದು, ಸುಮಲತಾ ಅವರ
ಚುನಾವಣಾ ಏಜೆಂಟ್ ನೀಡಿರುವ ದೂರು ಪರಿಶೀಲನೆ ಮಾಡದೇ ರಾಜ್ಯ ಸರ್ಕಾರದ ಒತ್ತಡಕ್ಕೆ ಮಣಿದು ಕಾರ್ಯ ನಿರ್ವಹಿಸಿದ್ದಾರೆ ಎಂದು ದೂರಲಾಗಿದೆ.
ಅಧಿಕಾರ ದುರುಪಯೋಗ ಮಾಡಿಕೊಂಡಿರುವ ಚುನಾವಣಾಧಿಕಾರಿಯು, ಮುಂದೆ ನ್ಯಾಯಯುತ ಅಥವಾ ಪಾರದರ್ಶಕ ಚುನಾವಣೆ ನಡೆಸಲು ಸಾಧ್ಯವೇ ಎಂಬ ಪ್ರಶ್ನೆ ಎದ್ದಿದೆ. ಮಂಡ್ಯದಲ್ಲಿ ಪಾರದರ್ಶಕ ಚುನಾವಣೆಯಾಗಲು ಚುನಾವಣಾ ಅಧಿಕಾರಿ ಮತ್ತು ಚುನಾವಣಾ ವೀಕ್ಷಕರನ್ನು ಬದಲಾಯಿಸಬೇಕು ಎಂದು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RTO; ಫಿಟ್‌ನೆಸ್ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!
High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್
Havyaka Sammelana; ಹೆಚ್ಚು ಮಕ್ಕಳನ್ನು ಹೆರಿ, ಮಠ ಸಲಹುತ್ತದೆ: ಸ್ವಾಮೀಜಿ ಕರೆ
Belagavi; ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ: ಮಾಜಿ ಪ್ರಧಾನಿ ನಿಧನದಿಂದ ಆಘಾತ
Stamp Paper; ನಕಲಿ ಹಾವಳಿಗೆ ತಡೆ: ಎ.1ರಿಂದ ಡಿಜಿಟಲ್ ಪಾವತಿ ಪದ್ಧತಿ ಜಾರಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.