ಸಿಎಂ ವಿರುದ್ಧವೇ ದಂಗೆ ಎದ್ದ ಬಿಜೆಪಿ;ಭಾರಿ ಹೋರಾಟ ಗವರ್ನರ್‌ಗೆ ದೂರು!
Team Udayavani, Sep 21, 2018, 5:14 PM IST
ಬೆಂಗಳೂರು: ಬಿಜೆಪಿ ವಿರುದ್ದ ದಂಗೆ ಏಳಲು ಕರೆ ನೀಡುತ್ತೇನೆ ಎಂದು ಹೇಳಿಕೆ ನೀಡಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ದ ಬಿಜೆಪಿ ಭಾರಿ ಹೋರಾಟ ನಡೆಸುತ್ತಿದೆ. ಶುಕ್ರವಾರ ಭಾರೀ ಪ್ರತಿಭಟನೆ ನಡೆಸಿ ತೀವ್ರ ವಾಗ್ದಾಳಿ ನಡೆಸಿದೆ. ಮಾತ್ರವಲ್ಲದೆ ರಾಜ್ಯಪಾಲ ವಜುಭಾಯಿವಾಲಾ ಅವರಿಗೆ ದೂರು ನೀಡಿದ್ದಾರೆ.
ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಾಜಿ ಡಿಸಿಎಂ ಆರ್.ಅಶೋಕ್ , ಸಂಸದ ಪಿ.ಸಿ.ಮೋಹನ್, ಅರವಿಂದ ಲಿಂಬಾವಳಿ, ಸುರೇಶ್ ಕುಮಾರ್ ಸೇರಿ ಹಲವರು ರಾಜ್ಯಭವನಕ್ಕೆ ತೆರಳಿದ ನಿಯೋಗದಲ್ಲಿದ್ದರು. ಸಂವಿಧಾನದ ಅತ್ಯುನ್ನತ ಸ್ಥಾನಕ್ಕೆ ಅವಮಾನ ಎಸಗಿದ್ದಾರೆ. ಅವರು ಹುದ್ದೆಯಲ್ಲಿ ಮುಂದುವರಿಯುವ ಯಾವ ಅರ್ಹತೆಯನ್ನು ಹೊಂದಿಲ್ಲ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಳಗ್ಗೆ ಡಿಜಿಪಿ ನೀಲಮಣಿ ರಾಜು ಅವರನ್ನು ಭೇಟಿಯಾಗಿದ್ದ ಬಿಜೆಪಿ ನಿಯೋಗ ಸಿಎಂ ಅವರ ವಿರುದ್ಧ ದೂರು ನೀಡಿತ್ತು. ಬಿಜೆಪಿ ರಾಜ್ಯಾಧ್ಯಂತ ಬೀದಿಗಿಳಿದು ಪ್ರತಿಭಟನೆ ನಡೆಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು
Congress Session: “ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಸಮಾವೇಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.