ದಂಗೆ ಹೇಳಿಕೆ:ಸಿಎಂ ವಿರುದ್ಧ ಡಿಜಿಪಿಗೆ ದೂರು ನೀಡಿದ ಬಿಜೆಪಿ ನಿಯೋಗ
Team Udayavani, Sep 21, 2018, 11:27 AM IST
ಬೆಂಗಳೂರು : ರಾಜ್ಯದ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ನಡೆಸಿ ರಾಜ್ಯದಲ್ಲಿ ಅಭಿವೃದ್ಧಿಗೆ ಅಡಚಣೆ ಮಾಡುತ್ತಿರುವ ಬಿಜೆಪಿ ನಾಯಕರ ವಿರುದ್ಧ ರಾಜ್ಯದ ಜನರು ದಂಗೆ ಏಳಬೇಕು” ಎಂದು ಹೇಳಿಕೆ ನೀಡಿದ್ದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಬಿಜೆಪಿ ನಿಯೋಗ ಶುಕ್ರವಾರ ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ರಾಜು ಅವರಿಗೆ ದೂರು ನೀಡಿ ಕ್ರಮ ಕೈಗೊಳ್ಳಲು ಆಗ್ರಹಿಸಿದೆ.
ಸಂಸದೆ ಶೋಭಾ ಕರಂದ್ಲಾಜೆ ನಿಯೋಗ ಡಿಜಿಪಿ ಕಚೇರಿಗೆ ಆಗಮಿಸಿ ದೂರು ನೀಡಿದೆ.
ಗೋವಿಂದ ಕಾರಜೋಳ, ಸಿ.ಎಂ.ಉದಾಸಿ, ತೇಜಸ್ವಿನಿ ಗೌಡ , ಆಯನೂರು ಮಂಜುನಾಥ್, ಹರತಾಳು ಹಾಲಪ್ಪ ಮೊದಲಾದವರು ನಿಯೋಗದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State BJP: ತೀವ್ರ ಕುತೂಹಲ ಮೂಡಿಸಿದ ವಿಜಯೇಂದ್ರ -ಸಿ.ಟಿ.ರವಿ ಭೇಟಿ
H. D. Deve Gowda: ದೇಶದ ಅರ್ಥ ವ್ಯವಸ್ಥೆ ಸರಿದಾರಿಗೆ ತಂದವರು ಸಿಂಗ್: ದೇವೇಗೌಡ
MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ
Politics: ಖರ್ಗೆ ತಳ್ಳಿದ ಡಿಕೆಶಿ; ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಟೀಕಿಸಿದ ಬಿಜೆಪಿ
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.