BJP: ವರದಿ ಬಹಿರಂಗ ಚರ್ಚೆಗೆ ವಿಶೇಷ ಅಧಿವೇಶನಕ್ಕೆ ಬಿಜೆಪಿ ಆಗ್ರಹ
Team Udayavani, Feb 29, 2024, 10:13 PM IST
ಬೆಂಗಳೂರು: ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಸಲ್ಲಿಸಿರುವ ವರದಿಯನ್ನು ಬಹಿರಂಗ ಚರ್ಚೆಗಿಡಬೇಕೆಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದರೆ, ಈ ಬಗ್ಗೆ ವಿಶೇಷ ಅಧಿವೇಶನ ಕರೆಯಲು ಬಿಜೆಪಿಯ ವಿ.ಸುನಿಲ್ ಕುಮಾರ್ ಆಗ್ರಹಿಸಿದ್ದಾರೆ.
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿ, ಈ ಹಿಂದೆ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕಾಂತರಾಜು ಅವರಿದ್ದಾಗ ಜಾತಿಗಣತಿಗೆ ಆದೇಶಿಸಿರಲಿಲ್ಲ. ಈಗ ಸರಕಾರ ಸ್ವೀಕರಿಸಿರುವುದು ಕಾಂತರಾಜ ವರದಿಯನ್ನೋ ಅಥವಾ ಜಯಪ್ರಕಾಶ್ ಹೆಗ್ಡೆ ವರದಿಯನ್ನೋ ಎಂಬುದನ್ನು ಮೊದಲು ಸ್ಪಷ್ಟಪಡಿಸಬೇಕು ಎಂದಿದ್ದಾರೆ.
ಸುನೀಲ್ ಕುಮಾರ್ ಮಾತನಾಡಿ, ಹತ್ತು ವರ್ಷಗಳ ಸುದೀರ್ಘ ವನವಾಸದ ಬಳಿಕ ಹಿಂದುಳಿದ ವರ್ಗಗಳ ಆಯೋಗದಿಂದ ಸಿಎಂ ಸಿದ್ದರಾಮಯ್ಯ ಅವರು ಸ್ವೀಕರಿಸಿರುವ ವರದಿಯ ಸ್ವರೂಪ ಏನೆಂಬುದು ಮೊದಲು ನಿರ್ಧಾರವಾಗಬೇಕಿದೆ. ಇದು ಜಾತಿಗಣತಿಯೋ ? ಶೈಕ್ಷಣಿಕ ಸಮೀಕ್ಷೆಯೋ ? ಅಥವಾ ಆರ್ಥಿಕ ಸಮೀಕ್ಷೆಯೋ ಎಂಬುದನ್ನು ಸರಕಾರ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು
ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ
Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Udupi; ಕ್ಯಾನ್ಸರ್ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.