BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್.ಟಿ. ಸೋಮಶೇಖರ್
Team Udayavani, Jan 9, 2025, 11:49 PM IST
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಒಬ್ಬ ಹುಟ್ಟು ಹೋರಾಟಗಾರ. ಎಂದಿಗೂ ದ್ವೇಷದ ರಾಜಕಾರಣ ಮಾಡಿದವರಲ್ಲ. ಎಲ್ಲ ಜಾತಿ- ಸಮುದಾಯಗಳನ್ನು ಒಟ್ಟಿಗೆ ತೆಗೆದುಕೊಂಡು ಹೋಗುತ್ತಿ ದ್ದಾರೆ. ಅವರನ್ನು ವರಿಷ್ಠರೆಲ್ಲರೂ ಸೇರಿ ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ದಾರೆ. ಅವರ ವಿರುದ್ಧ ಬಹಿರಂಗವಾಗಿ ಮಾತನಾ ಡುವ ಹಕ್ಕು ಯಾರಿಗೂ ಇಲ್ಲ ಎಂದು ಬಿಜೆಪಿ ಶಾಸಕ ಎಸ್. ಟಿ. ಸೋಮಶೇಖರ್ ಸುದ್ದಿಗಾರರ ಜತೆ ಹೇಳಿದರು.
ವಿಜಯೇಂದ್ರರನ್ನು ಹತ್ತಿರದಿಂದ ನೋಡುತ್ತಿದ್ದೇನೆ. ಸರಕಾರ ಇದ್ದಾಗ ಉಪಚುನಾವಣೆಗಳಲ್ಲಿ ಅವರ ಉಸ್ತುವಾರಿಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬಂದಿದ್ದಾರೆ. ಭಿನ್ನರಿಗೆ ಯಾರ ಬೆಂಬಲ ಇದೆಯೋ ಗೊತ್ತಿಲ್ಲ. ಯಡಿಯೂರಪ್ಪ ಸಿಎಂ ಆಗಿದ್ದಾಗಲೂ ಇದೇ ರೀತಿ ವರ್ತಿಸುತ್ತಿದ್ದರು. ಈಗಲೂ ನಿಯಂತ್ರಿಸದಿದ್ದರೆ ಮುಂದೆ ಕಷ್ಟವಿದೆ ಎಂದು ಎಚ್ಚರಿಕೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು
Bantwal: ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಪ್ರಯಾಣ ದರ ಏರಿಕೆ
Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು
Daily Horoscope: ಅನಿರೀಕ್ಷಿತ ಧನಾಗಮ, ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ
ಕಾಂಗ್ರೆಸ್ಗೆ ಬಿಸಿ ಊಟ: ಪರಂಗೆ ಹೈ ಬುಲಾವ್?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.