ಕನ್ನಡಿಗರ ಪ್ರಶ್ನೆಗಳ ಬಗ್ಗೆ ಬಿಜೆಪಿ ಧ್ವನಿ ಎತ್ತುತ್ತಿಲ್ಲ: ಡಿಕೆಶಿ

Team Udayavani, Nov 1, 2021, 10:00 PM IST

ಕನ್ನಡಿಗರ ಪ್ರಶ್ನೆಗಳ ಬಗ್ಗೆ ಬಿಜೆಪಿ ಧ್ವನಿ ಎತ್ತುತ್ತಿಲ್ಲ: ಡಿಕೆಶಿ

ಬೆಂಗಳೂರು: ಕನ್ನಡಿಗರ ಸಮಸ್ಯೆ ಹಾಗೂ ಪ್ರಶ್ನೆಗಳ ಬಗ್ಗೆ ರಾಜ್ಯದಿಂದ ಆಯ್ಕೆಯಾಗಿರುವ 25 ಮಂದಿ ಬಿಜೆಪಿ ಸಂಸದರು ಧ್ವನಿ ಎತ್ತುವ ಧೈರ್ಯ ತೋರುತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

66ನೇ ಕನ್ನಡ ರಾಜ್ಯೋತ್ಸವದ ಅಂಗವವಾಗಿ ನಾಡಿನ ಜನತೆಗೆ ಶುಭಾಷಯ ಕೋರಿ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಡಿ.ಕೆ.ಶಿವಕುಮಾರ್‌, ಇಂಗ್ಲಿಷ್‌, ಹಿಂದಿ ಬಾರದ ಕನ್ನಡಿಗರು ಬ್ಯಾಂಕುಗಳಲ್ಲಿ ವ್ಯವಹರಿಸಲು ಕಷ್ಟವಾಗಿದೆ. ಹಣ ಡ್ರಾ ಮಾಡುವುದೂ ಸೇರಿ ಎಲ್ಲ ಫಾರ್ಮ್ ಗಳು ಇಂಗ್ಲಿಷ್‌ ಅಥವಾ ಹಿಂದಿಯಲ್ಲಿರುವುದು ಇದಕ್ಕೆ ಕಾರಣ. ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿರುವ ಡಬಲ್‌ ಇಂಜಿನ್‌ ಬಿಜೆಪಿ ಸರ್ಕಾರದಲ್ಲಿ ಕನ್ನಡಕ್ಕೆ ಮತ್ತು ಕನ್ನಡಿಗರಿಗೆ ಸಿಗಬೇಕಾದ ಪ್ರಾತಿನಿಧ್ಯ, ಅವಕಾಶಗಳು ಸಿಗುತ್ತಿಲ್ಲ. ಈ ಬಗ್ಗೆ ರಾಜ್ಯದಿಂದ ಆಯ್ಕೆಯಾಗಿರುವ ಬಿಜೆಪಿಯ 25 ಸಂಸದರು ಸಂಸತ್ತಿನಲ್ಲಿ ಧ್ವನಿ ಎತ್ತುವ ಧೈರ್ಯ ತೋರುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಯುಪಿಎಸ್ಸಿ, ಬ್ಯಾಂಕಿಂಗ್‌ ಸೇರಿ ಕೇಂದ್ರ ಸರ್ಕಾರದ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯುವ ಅವಕಾಶ ಸಿಗಬೇಕಾಗಿದೆ. ಕರ್ನಾಟಕವು ಒಕ್ಕೂಟ ವ್ಯವಸ್ಥೆಯ ಭಾಗವಾಗಿದೆ. ಕನ್ನಡ ಭಾಷೆಯಲ್ಲಿ ಎಲ್ಲ ಹಂತದ ಯುಪಿಎಸ್ಸಿ, ಬ್ಯಾಂಕಿಂಗ್‌ ಸೇರಿ ಕೇಂದ್ರ ಸರ್ಕಾರದ ಪರೀಕ್ಷೆಗಳನ್ನು ಬರೆಯಲು ಅವಕಾಶ ಸಿಗಬೇಕಾದ ಅಗತ್ಯವಿದೆ ಎಂದು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ:ರಾಜ್ಯೋತ್ಸವ ಪ್ರಶಸ್ತಿ ಮೊತ್ತ 1 ಲಕ್ಷದಿಂದ 5 ಲಕ್ಷಕ್ಕೆ : ಸಿಎಂ ಘೋಷಣೆ

ನಾಡಿನ ಜ್ವಲಂತ ಸಮಸ್ಯೆಗಳನ್ನು ಪ್ರಸ್ತಾಪಿಸಿ, ಜನಾಭಿಪ್ರಾಯ ಕ್ರೋಢೀಕರಣದ ಮೂಲಕ ಆಳುವ ಬಿಜೆಪಿ ಸರ್ಕಾರವನ್ನು ಎಚ್ಚರಿಸುವ ಭಾಗವಾಗಿ ಅವರು ಕನ್ನಡಿಗರ ಸ್ವಾಭಿಮಾನ ಹಾಗೂ ಹಿತರಕ್ಷಣೆಯನ್ನು ಪ್ರಶ್ನೆಯನ್ನು ಮುಂದಿಟ್ಟಿದ್ದಾರೆ. ಕೇಂದ್ರ ಲೋಕಸೇವಾ ಆಯೋಗ ನಡೆಸುವ ಐಎಎಸ್‌, ಐಪಿಎಸ್‌ ಮತ್ತಿತರ ನಾಗರಿಕ ಸೇವಾ ಪರೀಕ್ಷೆಗಳು, ಬ್ಯಾಂಕಿಂಗ್‌, ರೈಲ್ವೆ ಮತ್ತಿತರ ಎಲ್ಲ ನೇಮಕಾತಿ ಪರೀಕ್ಷೆಗಳನ್ನು ಎಲ್ಲ ಹಂತದಲ್ಲಿ ಕನ್ನಡ ಭಾಷೆಯಲ್ಲಿ ಬರೆದು ಪ್ರತಿಭೆಗೆ ತಕ್ಕಂತೆ ಅವಕಾಶಗಳು ಕನ್ನಡದ ಯುವಜನರಿಗೂ ಸಿಗಬೇಕು. ಇದು ಕನ್ನಡಿಗರ ರಾಜ್ಯಾಂಗ ಬದ್ದವಾದ ಹಕ್ಕು ಕೂಡ ಆಗಿದೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Kundapura: ಬಾವಿಗೆ ಬಿದ್ದು ಯುವತಿ ಸಾವುKundapura: ಬಾವಿಗೆ ಬಿದ್ದು ಯುವತಿ ಸಾವು

Kundapura: ಬಾವಿಗೆ ಬಿದ್ದು ಯುವತಿ ಸಾವು

ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Surathkal: ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.