ಅಧಿಕಾರಕ್ಕಾಗಿ ಬಿಜೆಪಿ ಹಪಾಹಪಿತನ ಫಲಿಸದು
Team Udayavani, Jan 17, 2019, 1:15 AM IST
ದಾವಣಗೆರೆ: ಬಿಜೆಪಿಯವರು ಅಧಿಕಾರಕ್ಕೇರಲು ನಡೆಸುತ್ತಿರುವ ಹಪಾಹಪಿ ಪ್ರಯತ್ನಕ್ಕೆ ಯಶಸ್ಸು ಸಿಗುವುದೇ ಇಲ್ಲ ಎಂದು ಮುಜರಾಯಿ ಮತ್ತು ಕೌಶಲ್ಯಾಭಿವೃದ್ಧಿ ಇಲಾಖೆ ಸಚಿವ ಪಿ.ಟಿ. ಪರಮೇಶ್ವರನಾಯ್ಕ ಹೇಳಿದರು.
ಬುಧವಾರ, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೇಗಾದರೂ ಮಾಡಿ ಅಧಿಕಾರದ ಚುಕ್ಕಾಣಿ ಹಿಡಿಯಬೇಕೆಂದು ಬಿಜೆಪಿಯವರು ನಡೆಸುತ್ತಿರುವ ಹಪಾಹಪಿತನದ ಪ್ರಯತ್ನಕ್ಕೆ ಖಂಡಿತವಾಗಿಯೂ ಯಶಸ್ಸು ಸಿಗುವುದಿಲ್ಲ ಎಂದರು. ಕಾಂಗ್ರೆಸ್ನ ಕೆಲವು ಶಾಸಕರು ನಮ್ಮ ಜೊತೆ ಇದ್ದಾರೆ ಎಂಬುದಾಗಿ ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಶಾಸಕ ನಾಗೇಂದ್ರ ಎಲ್ಲರೂ ಒಗ್ಗಟ್ಟಾಗಿಯೇ ಇದ್ದೇವೆ. ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಬಿಜೆಪಿಯವರು ಸರ್ಕಾರ ಬೀಳಿಸುವ ಕೀಳುಮಟ್ಟದ ರಾಜಕಾರಣ ಮಾಡುತ್ತಲೇ ಇದ್ದಾರೆ ಎಂದರು.
ನನಗೆ ಯಾವುದೇ ಆಪರೇಷನ್ ಗೊತ್ತಿಲ್ಲ. ಜನರೇ ಆಪರೇಷನ್ ಮಾಡುತ್ತಾರೆ. ಜನರೇ ಎಲ್ಲವನ್ನೂ ತೀರ್ಮಾನ ಮಾಡುತ್ತಾರೆ. ನನಗೆ ಬೆಂಗಳೂರಿಗೆ ಬರುವಂತೆ ಬುಲಾವ್ ಬಂದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್- ಸಿ.ಟಿ.ರವಿ ವಾಗ್ವಾದ
Session: ಹೊಸ ವರ್ಷಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್ “ಕೈ’ ಹಾಕಲಿದೆಯೇ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್ಸಿ ಸೇರಿ 2 ಅಧ್ಯಯನ ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.