ಸರ್ಕಾರಿ ಶಾಲೆಯ ಧ್ವಜ ಸ್ಥಂಭದಲ್ಲಿ ಬಿಜೆಪಿ ಧ್ವಜ! ; ಏನಿದು ಯಡವಟ್ಟು?
Team Udayavani, Jul 16, 2017, 12:18 PM IST
ಬಸವನಬಾಗೇವಾಡಿ : ಇಲ್ಲಿನ ಗಣಿ ಗ್ರಾಮದ ಸರ್ಕಾರಿ ಶಾಲೆಯ ಧ್ವಜಸ್ಥಂಭದಲ್ಲಿ ಬಿಜೆಪಿ ಧ್ವಜವನ್ನು ಹಾರಿಸಿ ಯಡವಟ್ಟುಮಾಡಲಾಗಿದೆ.
ಬಸವನ ಬಾಗೇವಾಡಿಯ ಮಂಡಳ ಕಾರ್ಯಕಾರಿಣಿ ಸಭೆ ನಡೆಯುತ್ತಿದ್ದ ವೇಳೆ ಗಣಿ ಶಾಲೆಯಲ್ಲಿ ಈ ಯಡವಟ್ಟು ನಡೆದಿದೆ. ಸಮಾರಂಭದಲ್ಲಿ ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ, ಮಾಜಿ ಸಚಿವ ಎಸ್.ಕ. ಬೆಳ್ಳುಬ್ಬಿ ಭಾಗಿಯಾಗಿದ್ದರು.
ಗ್ರಾಮಪಂಚಾಯತ್ ಅಧ್ಯಕ್ಷೆಯ ಸೂಚನೆಯ ಮೇರೆಗೆ ಬಿಜೆಪಿ ಕಾರ್ಯಕರ್ತನೊಬ್ಬ ಉತ್ಸಾಹದಲ್ಲಿ ಶಾಲೆಯ ಆವರಣದಲ್ಲಿ ಧ್ವಜ ಹಾರಿದ್ದಾನೆ ಎಂದು ವರದಿಯಾಗಿದೆ.
ಈ ಬಗ್ಗೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು , ಶಾಲಾ ಆವರಣಕ್ಕೆ ರಾಜಕೀಯ ತಂದದ್ದೇಕೆ ಎಂದು ಪ್ರಶ್ನಿಸಿದ್ದಾರೆ. ಇದರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
High Court: ಮತದಾರರಿಗೆ ಅನುದಾನ ಆಮಿಷ; ನಡ್ಡಾ ವಿರುದ್ಧದ ಪ್ರಕರಣ ರದ್ದು
Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್. ಅಶೋಕ್ ಆಗ್ರಹ
By Election: ನಾಗೇಂದ್ರ, ಜಮೀರ್, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್
Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
MUST WATCH
ಹೊಸ ಸೇರ್ಪಡೆ
High Court: ಮತದಾರರಿಗೆ ಅನುದಾನ ಆಮಿಷ; ನಡ್ಡಾ ವಿರುದ್ಧದ ಪ್ರಕರಣ ರದ್ದು
Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್. ಅಶೋಕ್ ಆಗ್ರಹ
MUDA; 50:50 ಹಂಚಿಕೆ ರದ್ದು ತೀರ್ಮಾನ; ನ್ಯಾ| ದೇಸಾಯಿ ಆಯೋಗದ ವರದಿ ಬಳಿಕ ನಿವೇಶನ ವಾಪಸ್
Nagpur: ರಾಹುಲ್ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ
Pollution: ವಾಯುಮಾಲಿನ್ಯ ನಿಯಂತ್ರಣ ಸರಕಾರ ಇಚ್ಛಾಶಕ್ತಿ ಪ್ರದರ್ಶಿಸಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.