BJP ರಾಜ್ಯಪಾಲರನ್ನು ಅಸ್ತ್ರ ಮಾಡಿಕೊಂಡು ಮುಖ್ಯಮಂತ್ರಿ ವಿರುದ್ಧ ರಣತಂತ್ರ ರೂಪಿಸಿದೆ

ಸಿಎಂ ಸಿದ್ದರಾಮಯ್ಯ ನಿರಪರಾಧಿಯಾಗಿ ಹೊರ ಬರಲಿದ್ದಾರೆ

Team Udayavani, Sep 24, 2024, 4:05 PM IST

6-sirsi

ಶಿರಸಿ: ಮೂಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಿಲ್ಲ. ಸಿಎಂ ಸಿದ್ದರಾಮಯ್ಯ ನಿರಪರಾಧಿಯಾಗಿ ಹೊರ ಬರಲಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಭೀಮಣ್ಣ ನಾಯ್ಕ ಪ್ರತಿಕ್ರಿಯೆ ನೀಡಿದರು‌.

ಅವರು ಸೆ.24ರ ಮಂಗಳವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಅಧಿವೇಶದಲ್ಲಿ ವಿಧಾನಸಭೆ ಒಳಗಡೆ ಹಾಗೂ ಹೊರಗಡೆಯೂ ಬಿಜೆಪಿ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿದ್ದಾರೆ. ಅವರ ಆರೋಪವನ್ನು ನಾವು ಒಪ್ಪುವುದಿಲ್ಲ. ಬಿಜೆಪಿಯು ರಾಜ್ಯಪಾಲರನ್ನು ಅಸ್ತ್ರ ಮಾಡಿಕೊಂಡು ಮುಖ್ಯಮಂತ್ರಿ ವಿರುದ್ಧ ರಣತಂತ್ರ ರೂಪಿಸಿದೆ. ನ್ಯಾಯಾಲಯ ನೀಡಿದ ತೀರ್ಪನ್ನು ನಾವು ಗೌರವಿಸುತ್ತೇವೆ.  ಮುಖ್ಯಮಂತ್ರಿಗೆ ಖಂಡಿತ ನ್ಯಾಯ ದೊರೆಯಲಿದೆ ಎಂದರು.

ಈ ವೇಳೆ ನಗರಸಭಾ ಸದಸ್ಯ ಪ್ರದೀಪ ಶೆಟ್ಟಿ, ಯೋಜನಾ ಪ್ರಾಧಿಕಾರದ ಅಧ್ಯಕ್ಷ ಜಗದೀಶ ಗೌಡ ಮತ್ತಿತರರು ಇದ್ದರು.

ಟಾಪ್ ನ್ಯೂಸ್

GST

Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ

fadnavis

Maharashtra; ಫ‌ಡ್ನವೀಸ್‌ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?

1-srrrr

English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ

Sheik Hasina

Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ

Uddav-2

Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್‌ ಶಿವಸೇನೆ ಇಂಗಿತ!

1-kann

Kannada; ಬಳ್ಳಾರಿಯಲ್ಲಿ 88ನೇ ಕನ್ನಡ ಸಾಹಿತ್ಯ ಸಮ್ಮೇಳನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?

1-srrrr

English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ

1-kann

Kannada; ಬಳ್ಳಾರಿಯಲ್ಲಿ 88ನೇ ಕನ್ನಡ ಸಾಹಿತ್ಯ ಸಮ್ಮೇಳನ

Forest

2 ವರ್ಷಗಳಲ್ಲಿ ಕರ್ನಾಟಕದಲ್ಲಿ 459 ಚ.ಕಿ.ಮೀ. ಅರಣ್ಯ ನಾಶ

1-sara

Hindi ಹೇರಿದರೆ ಗೋಕಾಕ್‌ ಮಾದರಿ ಹೋರಾಟ: ಸಾ.ರಾ.ಗೋವಿಂದು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

10

Sullia: ಬಸ್‌ ನಿಲ್ದಾಣದಲ್ಲಿ ಮಲಗಿದ್ದ ಪ್ರಯಾಣಿಕನ ಬ್ಯಾಗ್‌, ಶೂ ಕಳವು

GST

Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ

fadnavis

Maharashtra; ಫ‌ಡ್ನವೀಸ್‌ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?

liqer-wine

Udupi: ಮೆಹಂದಿ ಪಾರ್ಟಿ ಮದ್ಯ ವಿತರಣೆಗೂ ಅನುಮತಿ ಕಡ್ಡಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.