ಸಾವಿನ ಮನೆಯಲ್ಲೂ ಬಿಜೆಪಿ ರಾಜಕೀಯ ಮಾಡ್ತಿದೆ: ಸಿಎಂ ಕಿಡಿ
Team Udayavani, Dec 21, 2017, 10:50 AM IST
ವಿಜಯಪುರ: ಶಾಲೆಗೆ ಹೊರಟಿದ್ದ ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿಯನ್ನು ಹಾಡಹಗಲೇ ಅಪಹರಿಸಿ ಸಾಮೂಹಿಕ ಅತ್ಯಾಚಾರಗೈದು ಹತ್ಯೆಗೈದ ಪ್ರಕರಣದಲ್ಲಿ ಬಿಜೆಪಿಯವರು ಸುಳ್ಳು ಹೇಳಿ ರಾಜಕೀಯ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಕಿಡಿ ಕಾರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ‘ಹತ್ಯೆಗೀಡಾಗಿರುವ ಬಾಲಕಿಯ ಪೋಷಕರ ಮನವಿಯಂತೆ ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡಿದ್ದೇವೆ. ಮರಣೋತ್ತರ ಪರೀಕ್ಷಾ ವರದಿ ಸಿಕ್ಕ ಬಳಿಕ ಹತ್ಯೆಗೆ ಕಾರಣವೇನೆಂದು ತಿಳಿಯುತ್ತದೆ. ಬಿಜೆಪಿಯವರು ಸಾವಿನ ಮನೆಯಲ್ಲೂ ರಾಜಕೀಯ ಮಾಡುತ್ತಿದ್ದಾರೆ’ಎಂದು ಕಿಡಿ ಕಾರಿದರು.
ಬಾಲಕಿಯ ಕುಟುಂಬ ಸದಸ್ಯರನ್ನು ಬುಧವಾರ ಭೇಟಿ ಮಾಡಿ ಸಾಂತ್ವನ ಹೇಳಿದಮುಖ್ಯಮಂತ್ರಿ ಸಿದ್ದರಾಮಯ್ಯ, 4.20 ಲಕ್ಷ ರೂ. ಪರಿಹಾರ ಚೆಕ್ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Food Department Operation: ಬಿಪಿಎಲ್ ಚೀಟಿದಾರರಿಗೆ ಎಪಿಎಲ್ ಕಾವು!
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
MUST WATCH
ಹೊಸ ಸೇರ್ಪಡೆ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.