ಎಸ್ಸಿ, ಎಸ್ಟಿ ಸಮುದಾಯವನ್ನು ತಪ್ಪು ದಾರಿಗೆ ಎಳೆಯುತ್ತಿರುವ ಬಿಜೆಪಿ: ಸಿದ್ದು

Team Udayavani, Oct 10, 2022, 10:30 PM IST

ಎಸ್ಸಿ, ಎಸ್ಟಿ ಸಮುದಾಯವನ್ನು ತಪ್ಪು ದಾರಿಗೆ ಎಳೆಯುತ್ತಿರುವ ಬಿಜೆಪಿ: ಸಿದ್ದು

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡದ ಮೀಸಲಾತಿ ಹೆಚ್ಚಳದ ನಿರ್ಧಾರವನ್ನು ತಮ್ಮ ಸಾಧನೆ ಎಂದು ಬಿಂಬಿಸಿಕೊಳ್ಳುತ್ತಿರುವ ರಾಜ್ಯ ಬಿಜೆಪಿ ಸರ್ಕಾರ, ಈ ಹೆಚ್ಚಳದ ಅನುಷ್ಠಾನದ ಪ್ರಕ್ರಿಯೆ ಬಗ್ಗೆ ವಿವರ ನೀಡದೆ ಮೌನವಾಗಿದ್ದುಕೊಂಡು ಎಸ್ಸಿ, ಎಸ್ಟಿ ಸಮುದಾಯವನ್ನು ತಪ್ಪುದಾರಿಗೆ ಎಳೆಯುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವಿಟರ್‌ನಲ್ಲಿ ವಾಗ್ಧಾಳಿ ನಡೆಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಅವರು, ನಮ್ಮ ಸರಕಾರ ನೇಮಿಸಿದ್ದ ನ್ಯಾ| ನಾಗಮೋಹನ ದಾಸ್‌ ಸಮಿತಿಯ ಶಿಫಾರಸಿನಂತೆ ಎಸ್ಸಿ-ಎಸ್ಟಿ ಮೀಸಲಾತಿ ಹೆಚ್ಚಿಸುವ ರಾಜ್ಯ ಸರಕಾರದ ನಿರ್ಧಾರ ಸ್ವಾಗತಾರ್ಹ. ಆದರೆ ಇದನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯದಿದ್ದರೆ ಇದು ಬಿಜೆಪಿಯ ಸುಳ್ಳಿನ ಕಂತೆಗೆ ಇನ್ನೊಂದು ಸೇರ್ಪಡೆಯಾಗುತ್ತದೆ ಅಷ್ಟೆ ಎಂದು ಕುಟುಕಿದ್ದಾರೆ.

ಮೀಸಲಾತಿ ಹೆಚ್ಚಳದ ಈ ಪ್ರಕ್ರಿಯೆ ಸುಲಭದ ಕೆಲಸ ಅಲ್ಲ. ರಾಜ್ಯದಲ್ಲಿ ಈಗ ಹಿಂದುಳಿದ ಜಾತಿಗಳಿಗೆ ಶೇ.32, ಪರಿಶಿಷ್ಟ ಜಾತಿಗಳಿಗೆ ಶೇ.15 ಮತ್ತು ಪರಿಶಿಷ್ಟ ಪಂಗಡಗಳಿಗೆ ಶೇ.3ರಷ್ಟು ಅಂದರೆ ಒಟ್ಟು ಶೇ.50ರಷ್ಟು ಮೀಸಲಾತಿ ಇದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳದಿಂದ ಈ ಪ್ರಮಾಣ ಶೇ.56ರಷ್ಟು ಆಗಲಿದೆ ಎಂದು ಹೇಳಿದ್ದಾರೆ.

ಸುಪ್ರೀಂ ಕೋರ್ಟ್‌ (ಇಂದಿರಾ ಸಹಾನಿ ಪ್ರಕರಣದ) ತೀರ್ಪಿನಂತೆ ಒಟ್ಟು ಮೀಸಲಾತಿ ಶೇ.50 ಮೀರುವಂತಿಲ್ಲ. ಮೀಸಲು ಹೆಚ್ಚಳದ ನಿರ್ಧಾರದಿಂದಾಗಿ ರಾಜ್ಯದ ಒಟ್ಟು ಮೀಸಲಾತಿ ಪ್ರಮಾಣ ಶೇ.56 ಆಗಲಿದೆ. ಕಾನೂನಿನ ಈ ಬಿಕ್ಕಟ್ಟಿನ ಬಗ್ಗೆ ರಾಜ್ಯದ ಬಿಜೆಪಿ ಸರಕಾರ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು

ಟಾಪ್ ನ್ಯೂಸ್

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

9-someshwara

Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.