BJP-JDS ಮೈತ್ರಿ; ಯಾವುದೂ ಇನ್ನೂ ಅಂತಿಮವಾಗಿಲ್ಲ: ಸಿ.ಟಿ. ರವಿ

ವಿಪಕ್ಷ ನಾಯಕ, ರಾಜ್ಯಾಧ್ಯಕ್ಷ ನೇಮಕ ವಿಳಂಬವೂ ಒಂದು ಪ್ರಯೋಗ!

Team Udayavani, Sep 10, 2023, 4:12 PM IST

ct rav

ಶಿವಮೊಗ್ಗ: ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರದಲ್ಲಿ ಯಾವುದೂ ಇನ್ನೂ ಅಂತಿಮವಾಗಿಲ್ಲ ಎಂದು ಮಾಜಿ ಸಚಿವ ಸಿ.ಟಿ. ರವಿ ಭಾನುವಾರ ಹೇಳಿಕೆ ನೀಡಿದ್ದಾರೆ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರವನ್ನು ಕೇವಲ ಮಾಧ್ಯಮದಲ್ಲಿ ಕೇಳಿ ತಿಳಿದುಕೊಂಡಿದ್ದೇನೆ.
ಅದಕ್ಕಿಂತ ಹೆಚ್ಚು ಮಾಹಿತಿಯಿಲ್ಲ.ಚರ್ಚೆ ಆದರೆ ಬಹಿರಂಗ ಆಗಲೇ ಬೇಕು.ಯಡಿಯೂರಪ್ಪ, ಕುಮಾರಸ್ವಾಮಿ ಹೇಳಿಕೆ ಗಮನಿಸಿದ್ದೇನೆ.ವರಿಷ್ಠರು ಮೈತ್ರಿ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದು, ನಾವೆಲ್ಲರೂ ವರಿಷ್ಠರ ತೀರ್ಮಾನಕ್ಕೆ ಬದ್ಧರಾಗಿದ್ದೇವೆ. ಲೋಕಸಭೆ ಚುನಾವಣೆಗೆ ಬಿಜೆಪಿ ಗಮನಹರಿಸಿದೆ.28 ಕ್ಷೇತ್ರಗಳಲ್ಲೂ ಪಕ್ಷ ಸಂಘಟನೆ ನಡೆಯುತ್ತಿದೆ’ ಎಂದರು.

ವಿರೋಧಪಕ್ಷ ನಾಯಕ, ರಾಜ್ಯಾಧ್ಯಕ್ಷ ನೇಮಕ ವಿಳಂಬ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿ, ‘ಕಾರಣವಿಲ್ಲದೆ ನಿರ್ಣಯ ಮುಂದೂಡಿಲ್ಲ.ಆ ಬಲವಾದ ನಂಬಿಕೆ ನನ್ನದು.ಸೇನಾನಿ ಇಲ್ಲದೆ ಯುದ್ಧ ಗೆದ್ದ ಉದಾಹರಣೆಯೂ ಇದೆ.ಆದರೆ ಸೇನಾನಿ ಬೇಕೇ ಬೇಕು.ಪ್ರಯೋಗಗಳು ಬೇಕೇ ಬೇಕು, ಇದೂ ಒಂದು ಪ್ರಯೋಗ ಎಂದರು.

ರಾಜ್ಯದ ಅಭಿವೃದ್ಧಿಗೆ ಮೂಲಸೌಕರ್ಯ, ಸ್ವಾವಲಂಬಿ ಮಾಡುವುದು ಅಗತ್ಯ.ಆದರೆ ಬೇಡುವ ಮಾನಸಿಕತೆ ದೀರ್ಘ ಕಾಲ ಇರುವುದು ಒಳ್ಳೆಯದಲ್ಲ.ನಾಲ್ವಡಿ ಕೃಷ್ಣರಾಜ ಒಡೆಯರ್ ಮಾದರಿ ಆಗಬೇಕು. ಆದರೆ ಕಾಂಗ್ರೆಸ್ ನವರಿಗೆ ಪ್ರೇರಣೆ ಆಗಿದ್ದು, ಟಿಪ್ಪು. ಸರ್ಕಾರ 100 ದಿನಗಳ ಒಳಗೆ ಪ್ರತಿಭಟನೆ ಎದುರಿಸಬೇಕಾಗಿದೆ. ರೈತರದ್ದಾಯಿತು, ಈಗ ಖಾಸಗಿ ವಾಹನ ಚಾಲಕರು ಪ್ರತಿಭಟನೆಗೆ ಮುಂದಾಗಿದ್ದಾರೆ.

ಚುನಾವಣೆ ತಯಾರಿಗೆ ನಾವು ನಮ್ಮ ತಪ್ಪು ಸರಿಪಡಿಸಿಕೊಳ್ಳುತ್ತೇವೆ. ಇಡೀ ಜಗತ್ತು ಭಾರತಕ್ಕೆ ಬಂದು ಹೊಗಳುತ್ತಿದ್ದರೆ, ರಾಹುಲ್ ಗಾಂಧಿ ವಿದೇಶಕ್ಕೆ ಹೋಗಿ ಭಾರತವನ್ನು ತೆಗೆಳುತ್ತಿದ್ದಾರೆ.ಭಯೋತ್ಪಾದಕರು ಮಾತ್ರ ರಾಷ್ಟ್ರದ್ರೋಹಿಗಳಲ್ಲ.ಭಾರತದ ವಿರುದ್ಧ ಅಪಪ್ರಚಾರ ಮಾಡುವವರೂ ದೇಶದ್ರೋಹಿಗಳು.ಆ ಸಾಲಿಗೆ ರಾಹುಲ್ ಗಾಂಧಿ ಸೇರದಿರಲಿ. ಕಾಂಗ್ರೆಸ್ ಅಸಮಾಧಾನ ಇನ್ನಷ್ಟು ಹೆಚ್ಚಾಗಲಿ, ಅದು ನಮಗೆ ಸಂಬಂಧಿಸಿದ್ದಲ್ಲ. ನಾವ್ಯಾಕೆ ದುಃಖಪಡಲಿ” ಎಂದರು.

ಬಿಜೆಪಿಯವರು ಕಾಂಗ್ರೆಸ್ ಸೇರ್ಪಡೆ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿ, ಡಿ.ಕೆ.ಶಿವಕುಮಾರ್ ಪ್ರೊಡ್ಯುಸರ್, ಡೈರೆಕ್ಟರ್ ಇರಬಹುದು.ನನಗೆ ಗೊತ್ತಿಲ್ಲ, ಇಂಟಲಿಜೆನ್ಸಿ ಸಿದ್ದರಾಮಯ್ಯ ಬಳಿ ಇದೆ. ಅವರಿಗೆ ಎಲ್ಲವೂ ಗೊತ್ತಿರುತ್ತದೆ, ಗೊತ್ತಿರಲಾರದಷ್ಟು ಅಮಾಯಕರಲ್ಲ ಎಂದರು.

ಟಾಪ್ ನ್ಯೂಸ್

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.