ಬಿಜೆಪಿ ಪದಾಧಿಕಾರಿಗಳ ಪಟ್ಟಿ ಪ್ರಕಟ
Team Udayavani, Dec 27, 2021, 6:18 AM IST
ಬೆಂಗಳೂರು: ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರನ್ನು ಬಿಜೆಪಿ ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಆದೇಶ ಹೊರಡಿಸಿದ್ದಾರೆ.
ಮಾಜಿ ವಿಧಾನಪರಿಷತ್ ಸದಸ್ಯ ಕ್ಯಾ| ಗಣೇಶ್ ಕಾರ್ಣಿಕ್ ಅವರನ್ನು ಅನಿವಾಸಿ ಭಾರತೀಯ ವಿಭಾಗದ ರಾಜ್ಯ ಸಂಚಾಲಕರನ್ನಾಗಿ, ಉಡುಪಿಯ ನಯನಾ ಗಣೇಶ್ ಅವರನ್ನು ರಾಜ್ಯ ಉಪಾಧ್ಯಕ್ಷರನ್ನಾಗಿ, ಮೈಸೂರಿನ ಎಂ.ಜಿ. ಮಹೇಶ್ ಅವರನ್ನು ರಾಜ್ಯ ವಕ್ತಾರರನ್ನಾಗಿ ನೇಮಿಸಲಾಗಿದೆ.
ಹುಬ್ಬಳ್ಳಿಯ ಜಯತೀರ್ಥ ಕಟ್ಟಿ ಅವರನ್ನು ಪ್ರಕೋಷ್ಠಗಳ ರಾಜ್ಯ ಸಹ-ಸಂಯೋಜಕ, ಬೆಂಗಳೂರಿನ ಎಚ್. ಯೋಗೇಶ್, ಕಾನೂನು ಪ್ರಕೋಷ್ಠ ರಾಜ್ಯ ಸಂಚಾಲಕ, ಬೆಳಗಾವಿಯ ವಿನೋದ್ ಪಾಟೀಲ್ ಸಹ-ಸಂಚಾಲಕ, ಕಾನೂನು ಪ್ರಕೋಷ್ಠ, ಅಂಕೋಲಾದ ಗೋವಿಂದ ಬಾಂಡೇಕರ್ ಮೀನುಗಾರರ ಪ್ರಕೋಷ್ಠದ ರಾಜ್ಯ ಸಂಚಾಲಕ, ಮುಧೋಳದ ನಾಗಪ್ಪ ಅಂಬಿ, ರಾಜ್ಯ ಸಹ-ಸಂಚಾಲಕ ಮೀನುಗಾರರ ಪ್ರಕೋಷ್ಠ, ಶಾಸಕ ಬಸವರಾಜ ಮತ್ತೀಮೋಡ ಅವರನ್ನು ಫಲಾನುಭವಿಗಳ ಪ್ರಕೋಷ್ಠದ ರಾಜ್ಯ ಸಂಚಾಲಕರನ್ನಾಗಿ ನೇಮಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಹಂದಿ ಸಾಕಾಣಿಕೆದಾರ ಕೊಲೆ ಪ್ರಕರಣ; ಮೃತನ ಅಕ್ಕನ ಗಂಡ ಸೇರಿ ನಾಲ್ವರ ಬಂಧನ
Munirathna ವಿರುದ್ಧದ ಅತ್ಯಾಚಾರ ಆರೋಪ ರುಜುವಾತು
Bengaluru; ನಿದ್ರೆಗೆ ಜಾರಿದ ಕ್ಯಾಬ್ ಡ್ರೈವರ್: ಪ್ರಯಾಣಿಕನಿಂದಲೇ ವಾಹನ ಚಾಲನೆ!| Video
Data Theft: ಕಂಪನಿಯ ಡೇಟಾ ಕದ್ದು 12.5 ಕೋಟಿ ವಂಚನೆ ಮಾಡಿದ ಬ್ಯಾಂಕ್ ಮ್ಯಾನೇಜರ್!
Liquor Sale; ರಾಜ್ಯದಲ್ಲಿ ಒಂದೇ ದಿನ 408 ಕೋಟಿ ರೂ ಮೌಲ್ಯದ ಮದ್ಯ ಮಾರಾಟ ದಾಖಲೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Yellapura: ಬಸ್- ಬೈಕ್ ಡಿಕ್ಕಿ; ಟಯರ್ ತಲೆ ಮೇಲೆ ಹರಿದು ಇಬ್ಬರು ಸ್ಥಳದಲ್ಲೇ ಮೃತ್ಯು
Delhi; ಸೋಲಿನ ಭಯದಿಂದ ಬಿಜೆಪಿ ಆಪರೇಶನ್ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್
Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ
Punjalkatte: ಘನತ್ಯಾಜ್ಯ ಘಟಕ ಆರಂಭಕ್ಕೆ ಇನ್ನೂ ಮೀನ ಮೇಷ ಎಣಿಕೆ
Hubli; ಹಂದಿ ಸಾಕಾಣಿಕೆದಾರ ಕೊಲೆ ಪ್ರಕರಣ; ಮೃತನ ಅಕ್ಕನ ಗಂಡ ಸೇರಿ ನಾಲ್ವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.