Munirathna Audio: ಬಿಜೆಪಿ ಶಾಸಕ ಮುನಿರತ್ನ ಪ್ರಕರಣ; ಮತ್ತೊಂದು ಆಡಿಯೋ ವೈರಲ್?
Team Udayavani, Sep 16, 2024, 8:34 AM IST
ಬೆಂಗಳೂರು: ಗುತ್ತಿಗೆದಾರ ಮತ್ತು ಪಾಲಿಕೆ ಮಾಜಿ ಸದಸ್ಯನಿಗೆ ಜಾತಿ ನಿಂದನೆ ಮತ್ತು ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ಶಾಸಕ ಮುನಿರತ್ನ ಬಂಧನವಾಗಿದ್ದು, ಈ ಬೆನ್ನಲ್ಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಆಡಿಯೋ ವೈರಲ್ ಆಗಿದೆ.
ರಾಜರಾಜೇಶ್ವರಿನಗರ ಕ್ಷೇತ್ರದ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ತಂದೆ ಹನುಮಂತರಾಯಪ್ಪ ಮತ್ತು ಪ್ರಕರಣದ ದೂರುದಾರ ಚೆಲುವರಾಜು ಮತ್ತು ಸ್ನೇಹಿತನದ್ದು ಎನ್ನಲಾದ ಆಡಿಯೋ ಇದೀಗ ವೈರಲ್ ಆಗಿದೆ.
ಈಗಾಗಲೇ ಆಡಿಯೋವನ್ನು ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ. ಆಡಿಯೋದಲ್ಲಿ ಚೆಲುವರಾಜು ಮತ್ತು ಸ್ನೇಹಿತ ಸಹ ಮಾತಾಡಿರುವುದು ಇದೆ. ಸದ್ಯ ವೈರಲ್ ಆಗಿರುವ ಆಡಿಯೋ ಬಗ್ಗೆ ಯಾವುದೇ ಸ್ಪಷ್ಟನೆ ಇಲ್ಲ. ಪೊಲೀಸರ ತನಿಖೆ ವೇಳೆಯಲ್ಲೂ ಈ ಆಡಿಯೋ ಬಗ್ಗೆ ಪ್ರಸ್ತಾಪವಾಗಿಲ್ಲ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ
Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.