ಸತ್ತವರನ್ನೂ ಬಿಜೆಪಿಯವರು ಪಕ್ಷಕ್ಕೆ ಸೇರಿಸಿ ಕೊಳ್ಳುತ್ತಾರೆ!


Team Udayavani, Feb 1, 2018, 5:23 PM IST

rama linga reddy.jpg

ಬೆಂಗಳೂರು: ಬಿಜೆಪಿಯವರು ರಾಜ್ಯದಲ್ಲಿ ಹೊಸ ಸಂಪ್ರದಾಯ ಸೃಷ್ಟಿಸಿದ್ದು ಸತ್ತ ಮೇಲೆ ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರು ವ್ಯಂಗ್ಯ ವಾಡಿದ್ದಾರೆ. . 

ಬಿಜೆಪಿ ಕಾರ್ಯಕರ್ತ ಸಂತೋಷ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಈ ಹೇಳಿಕೆ ನೀಡಿದ್ದಾರೆ.ಸಂತೋಷ್‌ ಬಿಜೆಪಿ ಕಾರ್ಯಕರ್ತ ಆಗಿರಲಿಲ್ಲ ಎಂದರು. 

‘ಸಂತೋಷ್‌ ಮತ್ತು ವಾಸೀಂ ಅವರು ಚಿಕ್ಕಂದಿನಿಂದಲೂ ಸ್ನೇಹಿತರಾಗಿದ್ದು, 2 ತಿಂಗಳ ಹಿಂದೆ ಅವರ ಸ್ನೇಹ ಮುರಿದು ಬಿದ್ದಿದೆ. ಅವರೆಲ್ಲಾ ಒಂದೇ ಗುಂಪಿನವರಾಗಿದ್ದಾರೆ. ವಾಸೀಂಗೆ ಕೊಲೆ ಮಾಡುವ ಉದ್ದೇಶವಿರಲಿಲ್ಲ, ಸ್ಕ್ರೂಡ್ರವರ್‌ನಿಂದ ಚುಚ್ಚಿದ್ದಾನೆ ಅಷ್ಟೆ  ಆದರೆ ಸಂತೋಷ್‌ ಸಾವನ್ನಪ್ಪಿದ್ದಾನೆ’ ಎಂದರು. 

‘ಬಿಜೆಪಿಯವರು ಯಾರೇ ಸತ್ತರೂ ನಮ್ಮ ಕಾರ್ಯಕರ್ತ ಎನ್ನುತ್ತಾರೆ, ಸತ್ತ ಮೇಲೆ ಪಕ್ಷಕ್ಕೆ ಸೇರಿಸಿಕೊಂಡು ನಮ್ಮ ಬೂತ್‌ ಮಟ್ಟದ ಕಾರ್ಯಕರ್ತ, ನಮ್ಮ ಸಂಘಟನೆಗೆ ಸೇರಿದವ ಎನ್ನುತ್ತಾರೆ. ಸತ್ತವರನ್ನೂ ಪಕ್ಷಕ್ಕೆ ಸೇರಿಸಿಕೊಳ್ಳುವ ಹೊಸ ಸಂಪ್ರದಾಯ ಹುಟ್ಟು ಹಾಕಿದ್ದಾರೆ. ಬಿಜೆಪಿಯವರು ಸತ್ಯ ಹರಿಶ್ಚಂದ್ರನ ವಂಶಸ್ಥರು’ ಎಂದರು. 

‘ಬಿಜೆಪಿಯ ಅವಧಿಯಲ್ಲಿ, ಅಶೋಕ್‌ ಅವಧಿಯ 3 ವರ್ಷಗಳಲ್ಲಿ 96 ಕೊಲೆಗಳಾಗಿದ್ದು, ನಮ್ಮ ಅವಧಿಯಲ್ಲಿ ಬರೇ 67 ಮರ್ಡರ್‌ ಗಳಾಗಿವೆ ಅಷ್ಟೇ .30 ಮರ್ಡರ್‌ ಕಡಿಮೆ ಇವೆ’ಎಂದರು. ‘2 ವರ್ಷ ವಿ.ಎಸ್‌.ಆಚಾರ್ಯ ಅವರು ಗೃಹ ಸಚಿವರಾಗಿದ್ದರು, ಅವರು ಒಳ್ಳೆಯ ವ್ಯಕ್ತಿ ಅವರ ಬಗ್ಗೆ ಟೀಕೆ ಮಾಡುವುದಿಲ್ಲ’ ಎಂದರು. 

’23 ಕಾರ್ಯಕರ್ತರು ಸತ್ತಿದ್ದಾರೆ ಎಂದು ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ಕೇವಲ 9 ಕೊಲೆಗಳು ಮಾತ್ರ ಕೋಮು ವಿಚಾರಕ್ಕೆ ನಡೆದಿದೆ ಹೊರತು ಬೇರೆ ಎಲ್ಲಾ ಕೊಲೆಗಳು ಬೇರೆ, ಬೇರೆಕಾರಣಕ್ಕೆ ನಡೆದಿದೆ. ನಾವು ಒಂದು ಪುಸ್ತಕವನ್ನು ಹೊರ ತರುತ್ತಿದ್ದು ಯಾವ ಕೊಲೆಗಳು ಹೇಗೆ ಆಗಿವೆ ಎನ್ನುವುದನ್ನು ವಿವರಿಸುತ್ತೇವೆ. ಶೋಭಾ ಕರಂದ್ಲಾಜೆ, ರಾಜನಾಥ್‌ ಸಿಂಗ್‌ ಅವರು ಏನು ಮಾಡಿದ್ದಾರೆ ಎನ್ನುವುದನ್ನು ವಿವರಿಸುತ್ತೇವೆ’ ಎಂದರು. 

ಟಾಪ್ ನ್ಯೂಸ್

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Ajit Pawar supports Devendra Fadnavis; CM tussle continues in Maharashtra

Politics: ಫಡ್ನವೀಸ್‌ ಗೆ ಬೆಂಬಲ ನೀಡಿದ ಅಜಿತ್;‌ ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ

Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Sudeep: ‘Max’ release date fixed: Production company wakes up to Kichchan’s anger

Sudeep: ʼಮ್ಯಾಕ್ಸ್‌ʼ ರಿಲೀಸ್‌ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ

Bidar: Waqf should be removed from India : Yatnal

‌Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್

Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Sambhal Case Follow Up:ಹೊರಗಿನವರಿಗೆ ಸಂಭಾಲ್‌ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ

Sambhal Case Follow Up:ಹೊರಗಿನವರಿಗೆ ಸಂಭಾಲ್‌ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: Waqf should be removed from India : Yatnal

‌Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Ajit Pawar supports Devendra Fadnavis; CM tussle continues in Maharashtra

Politics: ಫಡ್ನವೀಸ್‌ ಗೆ ಬೆಂಬಲ ನೀಡಿದ ಅಜಿತ್;‌ ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ

Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Sudeep: ‘Max’ release date fixed: Production company wakes up to Kichchan’s anger

Sudeep: ʼಮ್ಯಾಕ್ಸ್‌ʼ ರಿಲೀಸ್‌ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ

Bidar: Waqf should be removed from India : Yatnal

‌Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.