ನನಗೆ ಸಚಿವ ಸ್ಥಾನ, 30ಕೋಟಿ ರೂ ಆಮಿಷ ನೀಡಲಾಗಿತ್ತು: ಹೆಬ್ಬಾಳ್‌ಕರ್
Team Udayavani, Sep 28, 2018, 3:41 PM IST
ಬೆಳಗಾವಿ: ನನಗೆ ಬಿಜೆಪಿ ಸೇರ್ಪಡೆಯಾಗುವಂತೆ ಸಚಿವ ಸ್ಥಾನ ಮತ್ತು 30 ಕೋಟಿ ರೂಪಾಯಿ ಆಮಿಷ ಒಡ್ಡಲಾಗಿತ್ತು ಎಂದು ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್‌ಕರ್ ಹೊಸ ಬಾಂಬ್ ಸಿಡಿಸಿದ್ದಾರೆ.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಹೇಳಿಕೆ ನೀಡಿದ್ದಾರೆ. ಆದರೆ ಆಫರ್ ನೀಡಿದ ಬಿಜೆಪಿ ನಾಯಕರ ಹೆಸರು ಹೇಳಲು ನಿರಾಕರಿಸಿದರು.
ಆಪರೇಷನ್ ಕಮಲ ನಿಸರ್ಗಕ್ಕೆ ವಿರುದ್ಧವಾದದ್ದು ಎಂದ ಅವರು ಈಗಾಗಲೇ ಹಲವು ಶಾಸಕರಿಗೆ ಆಫರ್ ನೀಡಲಾಗಿತ್ತು, ನನ್ನನ್ನು ಸಂಪರ್ಕಿಸಿದ್ದರು. ಈ ವಿಚಾರವನ್ನು ಪಕ್ಷದ ನಾಯಕರ ಗಮನಕ್ಕೆ ತರಲಾಗಿತ್ತು ಎಂದರು.
ಜಾರಕಿಹೊಳಿ ಸಹೋದರರ ನಡುವಿನ ಭಿನ್ನಾಭಿಪ್ರಾಯದ ವಿಚಾರ ಒಂದು ಹಂತಕ್ಕೆ ತಣ್ಣಗಾಯಿತು ಎನ್ನುವ ವೇಳೆ ಸತೀಶ್ ಜಾರಕಿಹೊಳಿ ಆಪ್ತ ಸಹಾಯಕನ ಮೇಲೆ ಲಕ್ಷ್ಮೀ ಹೆಬ್ಬಾಳ್‌ಕರ್ ಬೆಂಬಲಿಗ ಇರಿತ ನಡೆಸಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.