State BJP: ನವರಾತ್ರಿಯಲ್ಲೇ ಬಿಜೆಪಿಗೆ ಹೊಸ ಅಧ್ಯಕ್ಷ?


Team Udayavani, Oct 14, 2023, 10:39 AM IST

tdy-5

ಬೆಂಗಳೂರು: ಲೋಕಸಭಾ ಚುನಾವಣಾ ಹೊಸ್ತಿಲಲ್ಲಿ ಪಕ್ಷದ ಸಾಂಸ್ಥಿಕ ಬದಲಾವಣೆ ನಡೆಸುವುದಕ್ಕೆ ಬಿಜೆಪಿ ವರಿಷ್ಠರು ಬಹುತೇಕ ಒಪ್ಪಿಗೆ ನೀಡಿದ್ದು, ನವರಾತ್ರಿ ಸಂದರ್ಭದಲ್ಲಿ ಹೊಸ ರಾಜ್ಯಾಧ್ಯಕ್ಷರ ನೇಮಕ ಮಾಡುವ ಸಾಧ್ಯತೆ ದಟ್ಟವಾಗಿದೆ. ಹೊಸ ಸಾರಥಿಯ ನೇಮಕ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ಕೆಲವು ಸಂದೇಶಗಳು ರಾಜ್ಯ ಘಟಕಕ್ಕೆ ರವಾನೆಯಾಗಿದ್ದು, ಹೆಸರನ್ನು ರಹಸ್ಯವಾಗಿಡಲಾಗಿದೆ. ಒಕ್ಕಲಿಗ, ಹಿಂದುಳಿದ ವರ್ಗ ಅಥವಾ ಲಿಂಗಾಯತ ಸಮುದಾಯಕ್ಕೆ ಸೇರಿದವರು ರಾಜ್ಯಾಧ್ಯಕ್ಷರಾಗುವ ಸಾಧ್ಯತೆ ದಟ್ಟವಾಗಿದ್ದು, ಅಕ್ಟೋಬರ್‌ 19 ಅಥವಾ 20ರಂದು ನೇಮಕ  ಪ್ರಕಟವಾಗುವ ಸಾಧ್ಯತೆ ಇದೆ.  ರಾಜ್ಯಾಧ್ಯಕ್ಷರ ಜತೆಗೆ ಕೆಲವು ಪ್ರಧಾನ ಕಾರ್ಯದರ್ಶಿಗಳ ನೇಮಕವೂ ನಡೆಯುವ ಸಾಧ್ಯತೆಯೂ ಇದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ವಿಪಕ್ಷ ನಾಯಕ ವಿಳಂಬ?:

ಆದರೆ ವಿಪಕ್ಷ ನಾಯಕನ ಆಯ್ಕೆ ವಿಚಾರ ಇನ್ನೂ ಕೆಲವು ಸಮಯ ವಿಳಂಬವಾಗಲಿದೆ ಎಂದು ಹೇಳಲಾಗುತ್ತಿದೆ. ವಿಪಕ್ಷ ನಾಯಕನ ಆಯ್ಕೆ ಪ್ರಕ್ರಿಯೆಯನ್ನು ಆದಷ್ಟು ಬೇಗ ಪೂರ್ಣಗೊಳಿಸಿ. ಬಿಜೆಪಿಯಲ್ಲಿ ಸಾಕಷ್ಟು ಸಮರ್ಥರಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಕೂಡ ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.