ಕೈ ವಿರುದ್ಧ BJP ರಣಕಹಳೆ; ಡಿಕೆಶಿ ವಿರುದ್ಧ ಬೃಹತ್ ಪ್ರತಿಭಟನೆ ಶುರು
Team Udayavani, Aug 18, 2017, 11:53 AM IST
ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸೂಚನೆ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ರಾಜ್ಯ ಬಿಜೆಪಿ ಮುಖಂಡರು ಇದೀಗ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಮರ ಸಾರಿದೆ. ಅಲ್ಲದೇ ಇಂಧನ ಸಚಿವ, ಐಟಿ ದಾಳಿಗೊಳಗಾದ ಡಿಕೆಶಿ ರಾಜೀನಾಮೆಗೆ ಒತ್ತಾಯಿಸಿ ನಗರದ ಫ್ರೀಡಂಪಾರ್ಕ್ ನಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆಗೆ ಶುಕ್ರವಾರ ಚಾಲನೆ ನೀಡಿದೆ.
ಭ್ರಷ್ಟಾಚಾರದಲ್ಲಿ ತೊಡಗಿರುವ ಸಚಿವರಾದ ಡಿಕೆ ಶಿವಕುಮಾರ್ ಹಾಗೂ ರಮೇಶ್ ಜಾರಕಿಹೊಳಿ ರಾಜೀನಾಮೆಗೆ ಆಗ್ರಹಿಸಿ ಇಂದಿನಿಂದ ಒಂದು ವಾರಗಳ ಕಾಲ ರಾಜ್ಯಾದ್ಯಂತ ಪಂಜಿನ ಮೆರವಣಿಗೆ ಹಾಗೂ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಕೆಪಿಸಿಸಿ ಮಹಿಳಾ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುವವರೆಗೂ ಬಿಜೆಪಿ ಹೋರಾಟ ಮುಂದುವರಿಯಲಿದೆ. ರಾಜ್ಯ ಸರ್ಕಾರ ಕಿತ್ತೊಗೆಯುವವರೆಗೂ ಬಿಜೆಪಿ ಹೋರಾಟ ನಿಲ್ಲದು ಎಂದು ಮಾಜಿ ಡಿಸಿಎಂ ಆರ್ ಅಶೋಕ್ ಫ್ರೀಡಂಪಾರ್ಕ್ ನಲ್ಲಿ ಪ್ರತಿಭಟನಾ ನಿರತ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತ ಹೇಳಿದರು.
ಫ್ರೀಡಂಪಾರ್ಕ್ ನಿಂದ ವಿಧಾನಸೌಧದವರೆಗೆ ಮೆರವಣಿಗೆ ನಡೆಸಿ ಮುತ್ತಿಗೆ ಹಾಕಲಾಗುವುದು ಎಂದು ಬಿಜೆಪಿ ಮುಖಂಡರು ಈ ಸಂದರ್ಭದಲ್ಲಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!
Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ
A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ
ಮೇಲ್ಮನೆಗೆ ನಾನೇ ಫೈನಲ್, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Theft Case: ಬೀಗ ಹಾಕಿದ್ದ ಮನೆಗೆ ಕನ್ನ: ಓರ್ವ ಸೆರೆ
ಡಿ. 31: ಸಾಸ್ತಾನ ಟೋಲ್ ವಿರುದ್ಧ ಬೃಹತ್ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ
UI Movie: ಉಪ್ಪಿ ಯುಐ ಮೆಚ್ಚಿದ ಯಶ್
Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.