ದಿನೇಶ್ ಗುಂಡುರಾವ್ ವಿರುದ್ದ ವ್ಯಾಪಕ ಆಕ್ರೋಶ:ಬಿಜೆಪಿ ಪ್ರತಿಭಟನೆ
Team Udayavani, Apr 15, 2018, 1:56 PM IST
ಮೈಸೂರು: ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯ ನಾಥ್ ರಾಜ್ಯಕ್ಕೆ ಬಂದರೆ ಚಪ್ಪಲಿಯಲ್ಲಿ ಹೊಡೆಯಿರಿ ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್ ಕಾರ್ಯಾಧ್ಯಕ್ಷ ದಿನೇಶ್ ಗುಂಡು ರಾವ್ ವಿರುದ್ದ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಸಾಮಾಜಿಕ ತಾಣಗಳಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿದೆ.
ದಿನೇಶ್ ಗುಂಡುರಾವ್ ಹೇಳಿಕೆ ಖಂಡಿಸಿ ಬಿಜೆಪಿ ಬೆಂಗಳೂರಿನ ಮೌರ್ಯ ಸರ್ಕಲ್ನಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದೆ. ಸಂಸದೆ ಶೋಭಾ ಕರಂದ್ಲಾಜೆ, ಪಿ.ಸಿ.ಮೋಹನ್, ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಸೇರಿದಂತೆ ಹಲವು ಮುಖಂಡರು ಪ್ರತಿಭಟನೆಯಲ್ಲಿ ಭಾಗಿಯಾಗಿ ದಿನೇಶ್ ಗುಂಡುರಾವ್ ವಿರುದ್ಧ ತೀವ್ರವಾಗಿ ಕಿಡಿ ಕಾರಿದ್ದಾರೆ.
ನಾಥ ಪಂಥದ ಓರ್ವ ಸಂತನ ವಿರುದ್ಧ ಕೀಳು ಮಟ್ಟದ ಹೇಳಿಕೆ ನೀಡಿರುವುದು ಕಾಂಗ್ರೆಸ್ ಸಂಸ್ಕೃತಿ ಎಂದು ಬಿಜೆಪಿ ನಾಯಕರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಸುವರ್ಣ ವಿಧಾನಸೌಧಕ್ಕೆ ಯು.ಟಿ.ಖಾದರ್, ಬಸವರಾಜ ಹೊರಟ್ಟಿ ಭೇಟಿ
Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ
Mysore: ಮುಡಾ ಕಚೇರಿಗೆ ಇ.ಡಿ ದಾಳಿ; ಕಡತಗಳ ಪರಿಶೀಲನೆ
Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್ ಅಳಲು
BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್
MUST WATCH
ಹೊಸ ಸೇರ್ಪಡೆ
Belagavi: ಸುವರ್ಣ ವಿಧಾನಸೌಧಕ್ಕೆ ಯು.ಟಿ.ಖಾದರ್, ಬಸವರಾಜ ಹೊರಟ್ಟಿ ಭೇಟಿ
Bengaluru: ರಾಜಧಾನಿಯ ಬೀದಿ ನಾಯಿಗಳಿಗೆ ಅಕ್ಕರೆಯ ತುತ್ತು
Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ
Bengaluru: ಎಎಸ್ಐ ಶಿವಶಂಕರಾಚಾರಿ ಹೃದಯಾಘಾತದಿಂದ ಸಾವು
Mangaluru: ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಿಂದ ಸಂಚಾರ: ಅಪಘಾತಕ್ಕೆ ಆಹ್ವಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.