ರಾಜ್ಯ ಚುನಾವಣೆ: ಬಿಜೆಪಿ ಖರ್ಚು 122 ಕೋಟಿ ರೂ.!

Team Udayavani, Jan 17, 2019, 12:55 AM IST

bjp.jpg

ನವದೆಹಲಿ: ಕಳೆದ ವರ್ಷ ಮೇ ತಿಂಗಳಲ್ಲಿ ನಡೆದಿದ್ದ ಕರ್ನಾಟಕ ವಿಧಾನಸಭೆ ಚುನಾ ವಣೆಯಲ್ಲಿ ತಾನು ಪ್ರಚಾರಕ್ಕಾಗಿ ಒಟ್ಟು 122.68 ಕೋಟಿ ರೂ.ಗಳನ್ನು ವ್ಯಯಿಸಿರುವುದಾಗಿ ಬಿಜೆಪಿ ಬಹಿರಂಗಪಡಿಸಿದೆ.

ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಚುನಾವಣೆ ಸಮಯದಲ್ಲಿ ಪಕ್ಷದ ಖರ್ಚು-ವೆಚ್ಚಗಳ ವಿವರಗಳಲ್ಲಿ ಈ ವಿಷಯ ಉಲ್ಲೇಖೀಸಿದ್ದು, ಒಟ್ಟು 122.68 ಕೋಟಿ ರೂ.ಗಳಲ್ಲಿ ಮಾಧ್ಯಮಗಳಲ್ಲಿನ ಪ್ರಚಾರಕ್ಕಾಗಿ 84 ಕೋಟಿ ರೂ. ವ್ಯಯಿಸಿದ್ದರೆ, ತನ್ನ ಸ್ಟಾರ್‌ ಪ್ರಚಾರಕರ ತಿರುಗಾಟ, ವಾಸ್ತವ್ಯಕ್ಕಾಗಿ 16 ಕೋಟಿ ರೂ. ಗಳನ್ನು ಖರ್ಚು ಮಾಡಲಾಗಿದೆ ಎಂದು ಬಿಜೆಪಿ ಲೆಕ್ಕ ನೀಡಿದೆ. ಮಾಧ್ಯಮ ಮತ್ತು ಪ್ರಚಾರದ ಅಡಿಯಲ್ಲಿ ಬಲ್ಕ್ ಕಿರು ಸಂದೇಶಗಳು, ಕೇಬಲ್‌, ವೆಬ್‌ಸೈಟ್‌ ಆಧಾರಿತ ಪ್ರಚಾರಗಳು ಸೇರಿವೆ ಎಂದು ಬಿಜೆಪಿ ವಿವರಣೆ ನೀಡಿದೆ.

ಇನ್ನು, ಆಯೋಗಕ್ಕೆ ಸಲ್ಲಿಸಿರುವ ಮತ್ತೂಂದು ವಿವರಣೆಯಲ್ಲಿ, ಕಳೆದ ವರ್ಷಾಂತ್ಯಕ್ಕೆ ನಡೆದಿದ್ದ ಈಶಾನ್ಯ ಭಾಗದ ಮೂರು ರಾಜ್ಯಗಳ (ಮೇಘಾಲಯ, ತ್ರಿಪುರಾ ಮತ್ತು ನಾಗಾಲ್ಯಾಂಡ್‌) ಚುನಾವಣೆಯಲ್ಲಿ ಪ್ರಚಾರಕ್ಕೆ 14 ಕೋಟಿ ರೂ. ಖರ್ಚು ಮಾಡಿರುವುದಾಗಿ ಬಿಜೆಪಿ ಹೇಳಿದೆ.

ಟಾಪ್ ನ್ಯೂಸ್

krishne-bhyre-gowda

ಸರಕಾರಿ ಕಾರ್ಯಕ್ರಮಕ್ಕೆ ಬಂದು ಸ್ವಾಮೀಜಿ ರಾಜಕೀಯ ಮಾತಾಡಿದರೆ ಹೇಗೆ?: ಕೃಷ್ಣಭೈರೇಗೌಡ ಅಸಮಾಧಾನ

Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!

Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್…  25 ಲಕ್ಷಕ್ಕೆ ಡೀಲ್

Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

10

Bengaluru: ನಿಮ್ಮ ಮನೆ ಬಳಿ ಸಸಿ ನೆಡಬೇಕಾ? ಹಸಿರು ತೇರು ಸಂಪರ್ಕಿಸಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

krishne-bhyre-gowda

ಸರಕಾರಿ ಕಾರ್ಯಕ್ರಮಕ್ಕೆ ಬಂದು ಸ್ವಾಮೀಜಿ ರಾಜಕೀಯ ಮಾತಾಡಿದರೆ ಹೇಗೆ?: ಕೃಷ್ಣಭೈರೇಗೌಡ ಅಸಮಾಧಾನ

Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು

Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು

Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ

Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ

CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್‌ ನೋಟಿಸ್‌: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಚ್ಚರಿಕೆ

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

krishne-bhyre-gowda

ಸರಕಾರಿ ಕಾರ್ಯಕ್ರಮಕ್ಕೆ ಬಂದು ಸ್ವಾಮೀಜಿ ರಾಜಕೀಯ ಮಾತಾಡಿದರೆ ಹೇಗೆ?: ಕೃಷ್ಣಭೈರೇಗೌಡ ಅಸಮಾಧಾನ

Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!

Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!

12

Chowkidar Movie: ಚೌಕಿದಾರ್‌ಗೆ ಮುಹೂರ್ತ ಇಟ್ರಾ!

Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?

Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್…  25 ಲಕ್ಷಕ್ಕೆ ಡೀಲ್

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.