‘ಜೈಲು ಹಕ್ಕಿ’ ಇಂದು ‘ಖಳನಾಯಕ’ನಾಗಿರುವುದು ಕಾಂಗ್ರೆಸ್ ನೈತಿಕ ದಿವಾಳಿಗೆ ಸಾಕ್ಷಿ : ಬಿಜೆಪಿ
Team Udayavani, Mar 29, 2021, 5:42 PM IST
ಬೆಂಗಳೂರು : ಒಬ್ಬ ಅಮಾಯಕ ಹೆಣ್ಣು ಮಗಳನ್ನು ತಮ್ಮ ಸ್ವಾರ್ಥ ರಾಜಕಾರಣಕ್ಕಾಗಿ ಬಳಸಿಕೊಂಡು ರಾಜ್ಯದ “ಮಹಾ ನಾಯಕ” ಆಗಲು ಹೊರಟ “ಜೈಲು ಹಕ್ಕಿ” ಇಂದು “ಖಳನಾಯಕ” ಆಗಿರುವುದು ಕಾಂಗ್ರೆಸ್ ಪಕ್ಷದ ನೈತಿಕ ದಿವಾಳಿತನಕ್ಕೆ ಸಾಕ್ಷಿ ಎಂದು ಸೋಮವಾರ ಬಿಜೆಪಿ ಟ್ವೀಟ್ ಮಾಡಿದೆ.
ಒಬ್ಬ ಅಮಾಯಕ ಹೆಣ್ಣು ಮಗಳನ್ನು ತಮ್ಮ ಸ್ವಾರ್ಥ ರಾಜಕಾರಣಕ್ಕಾಗಿ ಬಳಸಿಕೊಂಡು ರಾಜ್ಯದ “ಮಹಾ ನಾಯಕ” ಆಗಲು ಹೊರಟ “ಜೈಲು ಹಕ್ಕಿ” ಇಂದು “ಖಳನಾಯಕ” ಆಗಿರುವುದು ಕಾಂಗ್ರೆಸ್ ಪಕ್ಷದ ನೈತಿಕ ದಿವಾಳಿತನಕ್ಕೆ ಸಾಕ್ಷಿ.
— BJP Karnataka (@BJP4Karnataka) March 29, 2021
ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಸಂತ್ರಸ್ಥೆಯನ್ನು ಒತ್ತಾಯಪೂರ್ವವಾಗಿ ಕೂಡಿ ಹಾಕಿದ್ದಾರೆ ಎಂದು ಸಂತ್ರಸ್ಥೆಯ ಪೋಷಕರು ಎರಡನೆಯ ಬಾರಿಗೆ ಮಹಾನಾಯಕನ ಮೇಲೆ ಆರೋಪಿಸಿದ್ದಾರೆ. ಇಷ್ಟು ದೊಡ್ಡ ಕಳಂಕ ಹೊತ್ತುಕೊಂಡು ಕಾಂಗ್ರೆಸ್ ಪಕ್ಷದ ರಾಜ್ಯ ಅಧ್ಯಕ್ಷನಾಗಿ ಮುಂದುವರೆಯಲು ಮಹಾನಾಯಕನಿಗೆ ಯಾವ ನೈತಿಕತೆ ಇದೆ? ಎಂದು ಪ್ರಶ್ನೆ ಮಾಡಿದೆ.
ಸಂತ್ರಸ್ಥೆಯನ್ನು ಒತ್ತಾಯಪೂರ್ವವಾಗಿ ಕೂಡಿ ಹಾಕಿದ್ದಾರೆ ಎಂದು ಸಂತ್ರಸ್ಥೆಯ ಪೋಷಕರು ಎರಡನೆಯ ಬಾರಿಗೆ ಮಹಾನಾಯಕನ ಮೇಲೆ ಆರೋಪಿಸಿದ್ದಾರೆ.
ಇಷ್ಟು ದೊಡ್ಡ ಕಳಂಕಹೊತ್ತುಕೊಂಡು @INCKarnataka ಪಕ್ಷದ ರಾಜ್ಯ ಅಧ್ಯಕ್ಷನಾಗಿ ಮುಂದುವರೆಯಲು ಮಹಾನಾಯಕನಿಗೆ ಯಾವ ನೈತಿಕತೆ ಇದೆ?#DKShiMustResign pic.twitter.com/VMvzFhrgEd
— BJP Karnataka (@BJP4Karnataka) March 29, 2021
ಇನ್ನು ಸಿದ್ದರಾಮಯ್ಯಗೆ ಸೂಚನೆ ನೀಡುರುವ ಬಿಜೆಪಿಯು, ನಿಮ್ಮ ನೇತೃತ್ವದಲ್ಲಿ ಸತ್ಯ ಶೋಧನಾ ಸಮಿತಿ ರಚನೆಯಾದರೆ ಒಂದೇ ಕಲ್ಲಿನಲ್ಲಿ ಎರಡು ಹಣ್ಣು ಕೆಡವಲು ಸಾಧ್ಯವಿದೆ. ಒಂದು, ಪ್ರಕರಣಕ್ಕೆ ತಾರ್ಕಿಕ ಅಂತ್ಯ ಸಿಗುತ್ತದೆ. ಇನ್ನೊಂದು, ಡಿಕೆಶಿ ನಡೆಸಿದ ಷಡ್ಯಂತ್ರವನ್ನು ಸಾಬೀತುಪಡಿಸಬಹುದು ಎಂದು ಟ್ವೀಟ್ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.