ಬಿಜೆಪಿ ಬೀದಿ ಪುಂಡರ ‘ಆಪರೇಷನ್ ಕಮಲ’ ಕೂಡಾ ಮಾಡುತ್ತದೆ: ಸಿದ್ದರಾಮಯ್ಯ
Team Udayavani, Aug 20, 2022, 5:16 PM IST
ಬೆಂಗಳೂರು: ಮಡಿಕೇರಿಯಲ್ಲಿ ಮೊಟ್ಟೆ ಎಸೆದ ಪ್ರಕರಣದ ಆರೋಪಿಯ ವಿಚಾರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಸಮರ ಮುಂದುವರೆದಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಗಳ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ.
‘ಆಪರೇಷನ್ ಕಮಲ’ ಎಂದರೆ ಶಾಸಕರಿಗೆ ಮಾತ್ರ ಎಂದು ತಿಳಿದುಕೊಂಡಿದ್ದೆವು. ಈಗ ಬೀದಿ ಪುಂಡರ ‘ಆಪರೇಷನ್ ಕಮಲ’ ಕೂಡಾ ಬಿಜೆಪಿ ನಡೆಸುತ್ತದೆ ಎಂದು ಮಡಿಕೇರಿಯಲ್ಲಿ ಸಾಬೀತಾಗಿದೆ ಎಂದು ಲೇವಡಿ ಮಾಡಿದ್ದಾರೆ.
ಮೊಟ್ಟೆ ಎಸೆದ ವ್ಯಕ್ತಿ ಕಾಂಗ್ರೆಸ್ ಕಾರ್ಯಕರ್ತನಾಗಿದ್ದರೆ ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ರಾತೋರಾತ್ರಿ ಪೊಲೀಸ್ ಠಾಣೆಗೆ ಹೋಗಿ ಬಿಡಿಸಿಕೊಂಡು ಯಾಕೆ ಬರಬೇಕಾಗಿತ್ತು? ಕಾಂಗ್ರೆಸ್ನವನೆಂದು ಹೇಳಿಕೊಂಡರೆ ಮಾತ್ರ ಪೊಲೀಸರಿಂದ ಬಿಡಿಸುತ್ತೇನೆ ಎಂದು ಷರತ್ತು ಹಾಕಿ ಬಿಡುಗಡೆ ಮಾಡಿದಿರಾ? ಎಂದು ಪ್ರಶ್ನಿಸಿದ್ದಾರೆ.
ಬಿಜೆಪಿಯ ಇಂತಹ ನಾಟಕಗಳೆಲ್ಲ ಹಳತಾಗಿದೆ. ಮೊಟ್ಟೆ ಎಸೆದವ ಕಾಂಗ್ರೆಸ್ ಪಕ್ಷದವನಾಗಿದ್ದರೆ ಅವನನ್ನು ಮೊದಲು ಜೈಲಿಗೆ ಕಳಿಸಿ.ನಿಮಗ್ಯಾಕೆ ಅವನ ಹಿತರಕ್ಷಣೆಯ ಉಸಾಬರಿ ಬಿಜೆಪಿಗೇಕೆ? ಎಂದು ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.