ಪುಲ್ವಾಮಾ ದಾಳಿ: ಮೋದಿ -ಇಮ್ರಾನ್ ಮ್ಯಾಚ್ ಫಿಕ್ಸಿಂಗ್ ?
Team Udayavani, Mar 7, 2019, 11:58 AM IST
ಬೆಂಗಳೂರು: ಕಾಶ್ಮೀರದ ಪುಲ್ವಾಮಾದಲ್ಲಿ ಸಿಆರ್ ಪಿಎಫ್ ಯೋಧರ ಮೇಲೆ ನಡೆದ ಆತ್ಮಾಹುತಿ ಬಾಂಬ್ ದಾಳಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿಗೆ ಮೊದಲೇ ಗೊತ್ತಿತ್ತಂತೆ ! ಪುಲ್ವಾಮಾ ದಾಳಿ ಮೋದಿ ಮತ್ತು ಪಾಕ್ ಪ್ರಧಾನಿ ಇಮ್ರಾನ್ ಖಾನ್ ನಡುವಿನ ಮ್ಯಾಚ್ ಫಿಕ್ಸಿಂಗ್ ಅಂತೆ ? ಹೀಗಂತ ಹೇಳಿಕೆ ನೀಡಿದವರು ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್.
ಪುಲ್ವಾಮಾ ದಾಳಿಯ ಬಗ್ಗೆ ಮಾತನಾಡಿದ ಹರಿಪ್ರಸಾದ್, 350 ಕೆಜಿ ಆರ್ ಡಿಎಕ್ಸ್ ಪುಲ್ವಾಮಾ ಪ್ರದೇಶಕ್ಕೆ ಹೇಗೆ ಬಂತು? ಇದು ಪ್ರಧಾನಿ ಮೋದಿಗೆ ಗೊತ್ತಿಲ್ಲವೇ? ಪುಲ್ವಾಮ ದಾಳಿ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಪಾಕಿಸ್ಥಾನ ಪ್ರಧಾನಿ ಇಮ್ರಾನ್ ಖಾನ್ ನಡುವಿನ ಮ್ಯಾಚ್ ಫಿಕ್ಸಿಂಗ್ ಎಂಬ ಹೇಳಿಕೆ ನೀಡಿದ್ದಾರೆ.
ಫೆಬ್ರವರಿ 14ರಂದು ಪುಲ್ವಾಮಾದಲ್ಲಿ ಸಿಆರ್ ಪಿಎಫ್ ಯೋಧರು ಸಾಗುತ್ತಿದ್ದ ಬಸ್ ಗೆ ಜೈಶ್ ಎ ಮೊಹಮ್ಮದ್ ಉಗ್ರನೊಬ್ಬ ಆರ್ ಡಿ ಎಕ್ಸ್ ತುಂಬಿದ್ದ ಕಾರನ್ನು ಗುದ್ದಿ ಸ್ಫೋಟ ಕ್ಕೆ ಕಾರಣವಾಗಿದ್ದ. ಈ ಭೀಕರ ದಾಳಿಯಲ್ಲಿ ೪೪ ಯೋಧರು ಹುತಾತ್ಮರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.