Blood donation; ಗವರ್ನರ್ ಗೆಹ್ಲೋಟ್ 8, ಅವರ ಪುತ್ರ 54 ಬಾರಿ ರಕ್ತದಾನ
Team Udayavani, Aug 13, 2024, 6:10 AM IST
ಕಲಬುರಗಿ: ಎಲ್ಲ ದಾನಗಳಲ್ಲೂ ರಕ್ತದಾನ ಶ್ರೇಷ್ಠ ಎಂದು ಭಾಷಣ ಬಿಗಿಯುವವರನ್ನು ನಾವು ನೋಡಿದ್ದೇವೆ. ಆದರೆ, ಕರ್ನಾಟಕದ ರಾಜ್ಯಪಾಲ ಥಾವರ್‌ಚಂದ್ ಗೆಗೆಹ್ಲೋಟ್ ಸ್ವತಃ 8 ಬಾರಿ ರಕ್ತದಾನ ಮಾಡಿದ್ದರೆ, ಅವರ ಪುತ್ರ 54 ಬಾರಿ ರಕ್ತದಾನ ಮಾಡಿದ್ದಾರೆ.
ಕಲಬುರಗಿ ವಿಟಿಯು ಪ್ರಾದೇಶಿಕ ಕೇಂದ್ರದಲ್ಲಿ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಸೋಮವಾರ ಆಯೋಜಿಸಿದ್ದ ಬೃಹತ್ ರಕ್ತದಾನ ಶಿಬಿರಕ್ಕೆ ಚಾಲನೆ, ರಕ್ತದಾನ ಮಾಡಿದವರಿಗೆ ಪ್ರಮಾಣಪತ್ರ ವಿತರಣೆ ಸಮಾರಂಭದಲ್ಲಿ ಸ್ವತಃ ಈ ವಿಷಯ ಬಹಿರಂಗಪಡಿಸಿದ ರಾಜ್ಯಪಾಲ ಗೆಹ್ಲೋಟ್ ಅವರು, ನಾನು 8 ಬಾರಿ ರಕ್ತದಾನ ಮಾಡಿದ್ದೇನೆ. ನನ್ನ ಪುತ್ರ 54 ಬಾರಿ ರಕ್ತದಾನ ಮಾಡಿದ್ದಾನೆ. ರಕ್ತದಾನ ಮಾಡುವುದರಿಂದ ಯಾವುದೇ ನಷ್ಟವಿಲ್ಲ. ರಕ್ತದಾನ ಮಾನವ ಸೇವೆಗಳಲ್ಲಿ ಶ್ರೇಷ್ಠವಾಗಿದೆ. ಎಲ್ಲರೂ ರಕ್ತದಾನ ಮಾಡಿ ಇನ್ನೊಬ್ಬರಿಗೆ ಜೀವದಾನ ಮಾಡಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.