ಡಿಪೋ ಮ್ಯಾನೇಜರ್ ಕಿರುಕುಳ: ಬಿಎಂಟಿಸಿ ಬಸ್ ಚಾಲಕ ಆತ್ಮಹತ್ಯೆಗೆ ಯತ್ನ
Team Udayavani, Sep 19, 2017, 9:27 AM IST
ಬೆಂಗಳೂರು: ಬಿಎಂಟಿಸಿ ಡಿಪೋ ಮ್ಯಾನೇಜರ್ ಕಿರುಕುಳದಿಂದ ಬೇಸತ್ತು ಬಿಎಂಟಿಸಿ ಬಸ್ ಚಾಲಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಸಿದ ಘಟನೆ ಸೋಮವಾರ ತಡ ರಾತ್ರಿ ನಗರದ ಶಾಂತಿನಗರ ಡಿಪೋ 2 ರಲ್ಲಿ ನಡೆದಿದೆ.
ಮಧು ಎಂಬುವವರೆ ವಿಷ ಸೇವಿಸಿ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಬಸ್ ಚಾಲಕ ಬಿಎಂಟಿಸಿ ಡಿಪೋ ಮ್ಯಾನೇಜರ್ ಪ್ರಕಾಶ್ ಕಿರುಕುಳ ತಾಳಲಾರದೆ ಚಾಲಕ ಡಿಪೋ ಬಳಿಯೇ ಆತ್ಮಹತ್ಯೆಗೆ ಯತ್ನಿಸಿದರು ಎಂದು ತಿಳಿದು ಬಂದಿದೆ.
ಅಸ್ವಸ್ಥಗೊಂಡಿರುವ ಚಾಲಕ ಮಧು ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ವಿಷಯ ತಿಳಿದ ಬಿಎಂಟಿಸಿ ಡಿಪೋ 2ರ ಸಿಬಂದಿ ಡಿಪೋ ಎದುರು ಬಸ್ ಸಂಚಾರ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫಲ: ವಿಜಯೇಂದ್ರ ಮೇಲೂ ಪರಿಣಾಮ?
Channapatna; ಜನಾದೇಶಕ್ಕೆ ತಲೆಬಾಗುತ್ತೇನೆ, ಪಲಾಯನ ಮಾಡಲ್ಲ: ನಿಖಿಲ್
BJP; ಹರಕುಬಾಯಿ ನಾಯಕರಿಂದಲೇ ಸೋಲು: ರೇಣುಕಾಚಾರ್ಯ ಆಕ್ರೋಶ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.