ಹುಸಿಬಾಂಬ್ ಕರೆ: ರೈಲುಗಳ ತಪಾಸಣೆ
Team Udayavani, Feb 23, 2019, 12:35 AM IST
ಬಾಗಲಕೋಟೆ: ಬೆಂಗಳೂರಿನ ಕೇಂದ್ರ ರೈಲ್ವೆ ನಿಲ್ದಾಣಕ್ಕೆ ಅನಾಮಧೇಯ ವ್ಯಕ್ತಿ ಕರೆ ಮಾಡಿ, ರೈಲಿನಲ್ಲಿ ಬಾಂಬ್ ಇಟ್ಟಿದ್ದಾಗಿ ಹುಸಿ ಕರೆ ಮಾಡಿದ ಹಿನ್ನೆಲೆಯಲ್ಲಿ ಬಾಗಲಕೋಟೆ ರೈಲ್ವೆ ನಿಲ್ದಾಣ ಮತ್ತು ಇಲ್ಲಿಂದ ಹಾದು ಹೋಗುವ ಎಲ್ಲ ರೈಲುಗಳನ್ನು ತಪಾಸಣೆ ಮಾಡಲಾಯಿತು.
ಬಾಂಬ್ ಸ್ಕ್ವಾಡ್, ಶ್ವಾನದಳ, ರೈಲ್ವೆ ಪೊಲೀಸರು, ನಗರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಒಂದು ಘಂಟೆ ಪರಿಶೀಲಿಸಿದರು. ನಸುಕಿನ 4 ಗಂಟೆಯಿಂದಲೇ ತೆರಳುವ ಎಲ್ಲ ರೈಲುಗಳನ್ನು ಬಾಗಲಕೋಟೆಯಲ್ಲಿ ತಪಾಸಣೆ ನಡೆಸಿ, ಬಿಡಲಾಯಿತು. ಬೆಂಗಳೂರಿನ ರೈಲ್ವೆ ಕಂಟ್ರೋಲ್ ರೂಂಗೆ ಕರೆ ಬಂದಿತ್ತು. ಅದು ಹುಸಿ ಕರೆಯಾದರೂ, ನಿರ್ಲಕ್ಷé ಮಾಡುವುದು ಬೇಡವೆಂಬ ಕಾರಣಕ್ಕೆ ರೈಲ್ವೆ ಪೊಲೀಸರೊಂದಿಗೆ ನಗರದ ರೈಲ್ವೆ ನಿಲ್ದಾಣ ಮತ್ತು ರೈಲುಗಳನ್ನು ತಪಾಸಣೆ ಮಾಡಲಾಗಿದೆ ಎಂದು ಎಸ್ಪಿ ಸಿ.ಬಿ. ರಿಷ್ಯಂತ “ಉದಯವಾಣಿ’ಗೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.