ಮೈತ್ರಿ ಸರ್ಕಾರದ ಪತನಕ್ಕೆ ಸಿದ್ದು-ಎಚ್‍ಡಿಕೆ ಇಬ್ಬರೂ ಕಾರಣ


Team Udayavani, Aug 25, 2019, 3:00 AM IST

Udayavani Kannada Newspaper

ಬೆಂಗಳೂರು: ರಾಜ್ಯದಲ್ಲಿ ಮೈತ್ರಿ ಸರ್ಕಾರವನ್ನು ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಇಬ್ಬರೂ ಸೇರಿಯೇ ಸಮಾಧಿ ಮಾಡಿದರು ಎಂದು ಅನರ್ಹಗೊಂಡಿರುವ ಶಾಸಕ ಎಚ್‌.ವಿಶ್ವನಾಥ್‌ ಹೇಳಿದ್ದಾರೆ. ಶನಿವಾರ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರದ ಪತನಕ್ಕೆ ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಇಬ್ಬರೂ ಕಾರಣರೇ.

ಸರ್ಕಾರ ಇರುವಾಗ ಚೆನ್ನಾಗಿ ನಡೆಸದೆ ಇದೀಗ ನೀನು ಕೊಂದೆ, ನಾನು ಕೊಂದೆ, ಅವರು ಕಾರಣ, ಇವರು ಕಾರಣ ಎಂದು ಚರ್ಚಿಸುವುದರಲ್ಲಿ ಅರ್ಥವಿಲ್ಲ ಎಂದು ಹೇಳಿದರು. ಮೈತ್ರಿ ಸರ್ಕಾರ ಪತನ ವಿಚಾರದಲ್ಲಿ ಎಚ್‌.ಡಿ.ದೇವೇಗೌಡರ ಹೇಳಿಕೆ ಬಗ್ಗೆ ನಾನೇನೂ ಮಾತನಾಡಲ್ಲ. ಅವರು ಮಾಜಿ ಪ್ರಧಾನಿಗಳು, ಅವರ ಬಗ್ಗೆ ಅಪಾರ ಗೌರವವಿದೆ ಎಂದರು.

ಟಾಪ್ ನ್ಯೂಸ್

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

2-bus

ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Jasprit-Bumra

ICC World Rankings: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌ ಬುಮ್ರಾ ಮರಳಿ ನಂ.1

horoscope-new-3

Daily Horoscope: ವೆಚ್ಚಗಳು ಎಣಿಸದೆ ಬಂದರೂ ಅಪವ್ಯಯ ಇಲ್ಲ, ಎಲ್ಲದರಲ್ಲೂ ಎಚ್ಚರವಿರಲಿ

virat-sachin-Dhoni

Brand Value: ಬಾಲಿವುಡ್‌ ತಾರೆಯರನ್ನು ಮೀರಿಸಿದ ಕ್ರಿಕೆಟಿಗರ ಬ್ರ್ಯಾಂಡ್‌ ಮೌಲ್ಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ

BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ

Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?

Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?

Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್‌ ಭೇಟಿ ಸಾಧ್ಯತೆ

Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್‌ ಭೇಟಿ ಸಾಧ್ಯತೆ

DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ

DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ

ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ

DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

2-bus

ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Jasprit-Bumra

ICC World Rankings: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌ ಬುಮ್ರಾ ಮರಳಿ ನಂ.1

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.