Guarantees ಅವಹೇಳನ: ಶಿಕ್ಷಕಿ ಅಮಾನತಿಗೆ ಆಗ್ರಹ

Team Udayavani, Dec 3, 2024, 6:24 AM IST

Suspended

ಕೆ.ಆರ್‌. ನಗರ: ತಾಲೂಕಿನ ಕಾಳೇನಹಳ್ಳಿ ಆದರ್ಶ ವಿದ್ಯಾಲಯದ ಸಮಾಜ ವಿಜ್ಞಾನ ಶಿಕ್ಷಕಿ ತರಗತಿಯಲ್ಲಿ ಗ್ಯಾರಂಟಿ ಯೋಜನೆಗಳನ್ನು ಬಿಟ್ಟಿ ಭಾಗ್ಯಗಳೆಂದು ಟೀಕಿಸುವುದರ ಜತೆಗೆ ಮುಖ್ಯಮಂತ್ರಿ, ಸಚಿವರು, ಕ್ಷೇತ್ರದ ಶಾಸಕರ ಬಗ್ಗೆ ಲಘುವಾಗಿ ಮಾತನಾಡಿದ್ದು ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ತಾಲೂಕು ಕುರುಬರ ಸಂಘದ ಅಧ್ಯಕ್ಷ ಜೆ. ಶಿವಣ್ಣ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ದೂರು ನೀಡಿದ್ದಾರೆ.

ಮುಖ್ಯಮಂತ್ರಿ, ಶಾಸಕರನ್ನು ಏಕ ವಚನದಲ್ಲಿ ನಿಂದಿಸಿ, ಸರಕಾರ ಅಜೀಂ ಪ್ರೇಮ್‌ಜೀ ಪ್ರತಿಷ್ಠಾನದ ಸಹಕಾರದೊಂದಿಗೆ ನಿತ್ಯ ಮಕ್ಕಳಿಗೆ ಮೊಟ್ಟೆ ನೀಡುತ್ತಿರುವ ಕುರಿತೂ ಲಘುವಾಗಿ ಮಾತನಾಡಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ ಶಿಕ್ಷಕಿಯನ್ನು ಅಮಾನತುಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಈ ಕುರಿತು ಡಿಡಿಪಿಐ ಎಸ್‌.ಟಿ. ಜವರೇಗೌಡ ಪ್ರತಿಕ್ರಿಯಿಸಿ, ಶಿಕ್ಷಕಿಯ ಬಗ್ಗೆ ನಮ್ಮ ಕಚೇರಿಗೆ ಲಿಖೀತ ದೂರು ಬಂದಿದ್ದು, ಕೂಡಲೇ ತನಿಖೆ ನಡೆಸಿ ಕ್ರಮ ಕೈಗೊಳ್ಳುತ್ತೇನೆ ಎಂದಿದ್ದಾರೆ.

ಟಾಪ್ ನ್ಯೂಸ್

Kundapura: ಪಾರ್ಕ್‌ ಮಾಡಿದ್ದ ಬೈಕ್‌ ಕಳವು

Kundapura: ಪಾರ್ಕ್‌ ಮಾಡಿದ್ದ ಬೈಕ್‌ ಕಳವು

Siddapura: ಅರಣ್ಯ ಗಸ್ತು ಅಧಿಕಾರಿಗಳಿಗೆ ಪಿಕಪ್‌ ಢಿಕ್ಕಿ; ಗಾಯ

Siddapura: ಅರಣ್ಯ ಗಸ್ತು ಅಧಿಕಾರಿಗಳಿಗೆ ಪಿಕಪ್‌ ಢಿಕ್ಕಿ; ಗಾಯ

Ankola: ಆಟವಾಡುವ ವೇಳೆ ಮೈ ಮೇಲೆ ಗೇಟ್ ಬಿದ್ದು 6 ವರ್ಷದ ಬಾಲಕಿ ಮೃತ್ಯು

Ankola: ಆಟವಾಡುವ ವೇಳೆ ಮೈ ಮೇಲೆ ಗೇಟ್ ಬಿದ್ದು 6 ವರ್ಷದ ಬಾಲಕ ಮೃತ್ಯು

Mangaluru ಪೋಕ್ಸೋ ಪ್ರಕರಣ: ಅರ್ಚಕ ಅಮಾನತು

Mangaluru ಪೋಕ್ಸೋ ಪ್ರಕರಣ: ಅರ್ಚಕ ಅಮಾನತು

Highcourt: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಬಿಐಗಿಲ್ಲ… ಎಸ್‌ಐಟಿ ರಚಿಸಿದ ಹೈಕೋರ್ಟ್‌

Highcourt: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಬಿಐಗಿಲ್ಲ… ಎಸ್‌ಐಟಿ ರಚಿಸಿದ ಹೈಕೋರ್ಟ್‌

Notice: ಅಕ್ರಮ ಮದ್ಯ ಮಾರಾಟ… ರಾಜ್ಯ ಸರಕಾರಕ್ಕೆ ನೋಟಿಸ್‌

Notice: ಅಕ್ರಮ ಮದ್ಯ ಮಾರಾಟ… ರಾಜ್ಯ ಸರಕಾರಕ್ಕೆ ನೋಟಿಸ್‌

KR-Pete-CM

MUDA Case: ಲೋಕಾಯುಕ್ತಕ್ಕೆ ಇಡಿ ಬರೆದಿರುವ ಪತ್ರ ರಾಜಕೀಯ ಪ್ರೇರಿತ: ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ankola: ಆಟವಾಡುವ ವೇಳೆ ಮೈ ಮೇಲೆ ಗೇಟ್ ಬಿದ್ದು 6 ವರ್ಷದ ಬಾಲಕಿ ಮೃತ್ಯು

Ankola: ಆಟವಾಡುವ ವೇಳೆ ಮೈ ಮೇಲೆ ಗೇಟ್ ಬಿದ್ದು 6 ವರ್ಷದ ಬಾಲಕ ಮೃತ್ಯು

Highcourt: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಬಿಐಗಿಲ್ಲ… ಎಸ್‌ಐಟಿ ರಚಿಸಿದ ಹೈಕೋರ್ಟ್‌

Highcourt: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಬಿಐಗಿಲ್ಲ… ಎಸ್‌ಐಟಿ ರಚಿಸಿದ ಹೈಕೋರ್ಟ್‌

Notice: ಅಕ್ರಮ ಮದ್ಯ ಮಾರಾಟ… ರಾಜ್ಯ ಸರಕಾರಕ್ಕೆ ನೋಟಿಸ್‌

Notice: ಅಕ್ರಮ ಮದ್ಯ ಮಾರಾಟ… ರಾಜ್ಯ ಸರಕಾರಕ್ಕೆ ನೋಟಿಸ್‌

KR-Pete-CM

MUDA Case: ಲೋಕಾಯುಕ್ತಕ್ಕೆ ಇಡಿ ಬರೆದಿರುವ ಪತ್ರ ರಾಜಕೀಯ ಪ್ರೇರಿತ: ಸಿದ್ದರಾಮಯ್ಯ

ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳ ದತ್ತು ಪಡೆಯಲು ಅವಕಾಶ: ಸಚಿವ

ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳ ದತ್ತು ಪಡೆಯಲು ಅವಕಾಶ: ಸಚಿವ

MUST WATCH

udayavani youtube

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ

udayavani youtube

ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ

udayavani youtube

60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ

udayavani youtube

ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

ಹೊಸ ಸೇರ್ಪಡೆ

dw

Sullia: ಇಲಿ ಪಾಷಾಣ ಸೇವಿಸಿದ್ದ ಯುವಕ ಸಾವು

Kundapura: ಪಾರ್ಕ್‌ ಮಾಡಿದ್ದ ಬೈಕ್‌ ಕಳವು

Kundapura: ಪಾರ್ಕ್‌ ಮಾಡಿದ್ದ ಬೈಕ್‌ ಕಳವು

Siddapura: ಅರಣ್ಯ ಗಸ್ತು ಅಧಿಕಾರಿಗಳಿಗೆ ಪಿಕಪ್‌ ಢಿಕ್ಕಿ; ಗಾಯ

Siddapura: ಅರಣ್ಯ ಗಸ್ತು ಅಧಿಕಾರಿಗಳಿಗೆ ಪಿಕಪ್‌ ಢಿಕ್ಕಿ; ಗಾಯ

Kaup: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Kaup: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

de

Udupi: ಕಟ್ಟಡದ 6ನೇ ಮಹಡಿಯಿಂದ ಬಿದ್ದು ಕಾರ್ಮಿಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.