ಉಡುಪಿ: ಕಾನೂನು ಬಾಹಿರ ಚಟುವಟಿಕೆಗಳಿಗೆ ಬ್ರೇಕ್, ಕೋಮು ಸೌಹಾರ್ದತೆಗೆ ಆದ್ಯತೆ; ನೂತನ ಎಸ್ಪಿ
Team Udayavani, Aug 17, 2022, 2:07 PM IST
ಉಡುಪಿ: ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಕ್ಷಯ್ ಮಚ್ಚೀಂದ್ರ ಹಾಕೆ ಅವರು, ಉಡುಪಿ ಎಸ್ಪಿಯಾಗಿದ್ದ ಎನ್. ವಿಷ್ಣುವರ್ಧನ್ ಕಡತ ಹಸ್ತಾಂತರಿಸುವ ಮೂಲಕ ಬುಧವಾರ ಅಧಿಕಾರ ಸ್ವೀಕರಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಎಸ್ಪಿ ಅಕ್ಷಯ್ ಮಚ್ಚೀಂದ್ರ ಹಾಕೆ, ಉಡುಪಿ ಜಿಲ್ಲೆಯ ಬಗ್ಗೆ ಹೆಮ್ಮೆ ಇದೆ. ಪ್ರವಾಸೋದ್ಯಮ, ಶಿಕ್ಷಣ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಉಡುಪಿ ಜಿಲ್ಲೆ ಸಾಂಸ್ಕೃತಿಕವಾಗಿ ಹೆಸರುಗಳಿಸಿದೆ. ಜಿಲ್ಲೆಯಲ್ಲಿ ಕೋಮು ಸೌಹಾರ್ದತೆ, ಕಾನೂನು ಸುವ್ಯವಸ್ಥೆ ಕಾಪಾಡುವುದು, ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಲು ಮೊದಲ ಆದ್ಯತೆ ಆಗಿದೆ ಎಂದರು.
2015 ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ಆಗಿರುವ ಅಕ್ಷಯ್ ಅವರು 2011 ರಲ್ಲಿ ಕಂಪ್ಯೂಟರ್ ಎಂಜಿನಿಯರಿಂಗ್ ಪದವೀಧರರಾಗಿದ್ದಾರೆ. ಮೂಲತಃ ಮಹಾರಾಷ್ಟ್ರ ದ ನಾಸಿಕ್ ಜಿಲ್ಲೆಯವರು. ಕಳೆದ ಎರಡೂವರೆ ವರ್ಷಗಳಿಂದ ಚಿಕ್ಕಮಗಳೂರಿನ ಎಸ್ಪಿಯಾಗಿದ್ದ ಅಕ್ಷಯ್ ಈ ಹಿಂದೆ ಗುಲ್ಬರ್ಗಾ ದಲ್ಲಿ ಎಎಸ್ಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರು ತಿಂಗಳ ಪ್ರೊಬೇಷನರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಇದನ್ನೂ ಓದಿ: ಲಿಂಗಸೂಗುರು: ಕೊಡಲಿಯಿಂದ ಪತ್ನಿ ಕೊಲೆಗೈದು ಮಕ್ಕಳೊಂದಿಗೆ ಠಾಣೆಗೆ ಬಂದು ಶರಣಾದ ಪತಿ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
MUST WATCH
ಹೊಸ ಸೇರ್ಪಡೆ
Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.