ಬಿಎಸ್‌ವೈ ಜತೆ ಮುನಿಸು: ಈಶ್ವರಪ್ಪ ದ್ವಂದ್ವ ಹೇಳಿಕೆ
Team Udayavani, May 16, 2017, 11:27 AM IST
ಬಾಗಲಕೋಟೆ: ತಮ್ಮ ಹಾಗೂ ಬಿ.ಎಸ್. ಯಡಿಯೂರಪ್ಪ ಮಧ್ಯೆ ಇರುವ ಸಂಘರ್ಷದ ಕುರಿತು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ದ್ವಂದ್ವ ಹೇಳಿಕೆ ನೀಡಿ ಅಚ್ಚರಿ ಮೂಡಿಸಿದ್ದಾರೆ. ತಾಲೂಕಿನ ಖಜ್ಜಿಡೋಣಿ ಗ್ರಾಮದಲ್ಲಿ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಆಗಮಿಸಿದ್ದ ಕೆ.ಎಸ್. ಈಶ್ವರಪ್ಪ ಸುದ್ದಿಗಾರರೊಂದಿಗೆ ಮಾತನಾಡಿ, ತಮ್ಮ ಮತ್ತು ಯಡಿಯೂರಪ್ಪ ನಡುವಣ ಸಂಘರ್ಷ ಸದ್ಯ ಮುಗಿದಿದೆ. ಮುಂದಿನ ಚುನಾವಣೆ, ಸಾಮೂಹಿಕ ನಾಯಕತ್ವದಲ್ಲಿ ನಡೆಯಲಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ಆಗುತ್ತಾರೆ. ಅವರೇ ನಮ್ಮ ನಾಯಕರು ಎಂದು
ಹೇಳಿದರು. ಬಳಿಕ ಯಡಿಯೂರಪ್ಪ ಮತ್ತು ತಮ್ಮ ಮಧ್ಯದ ಸಂಘರ್ಷ ಬರುವ ಚುನಾವಣೆ ಒಳಗೆ ಬಗೆಹರಿಯಬಹುದು. ಇಲ್ಲವೇ, ಮುಂದಿನ ಚುನಾವಣೆವರೆಗೂ ಮುಂದುವರಿಯಬಹುದು ಎಂಬ ಅಚ್ಚರಿಯ ಹೇಳಿಕೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mysore: ಮೊಬೈಲ್ ಜೂಜಾಟ; ನಾಲ್ವರ ಬಂಧನ
Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್ ಪ್ರತಿಭಟನೆ, ವಾಡಿ ಬಂದ್
Bharatanatyam; ರಾಜ್ಯ ಮಟ್ಟದ ಶಿಷ್ಯವೇತನಕ್ಕೆ ಅದಿತಿ ಜಿ.ಮಂಡೀಚ,ಸ್ವಾತಿ ಆಯ್ಕೆ
Chikkamagaluru: 5 ವರ್ಷದ ಮಗು ಮೇಲೆ ಬೀದಿ ನಾಯಿ ದಾಳಿ
Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.