HDD ಆಸ್ಪತ್ರೆಗೆ ದಾಖಲು: x ನಲ್ಲಿ ಪೋಸ್ಟ್ ಮಾಡಿದ ಮಾಜಿ ಪ್ರಧಾನಿ


Team Udayavani, Feb 15, 2024, 4:33 PM IST

HDD LARGE

ಬೆಂಗಳೂರು: ಮಾಜಿ ಪ್ರಧಾನಿ ಎಚ್. ಡಿ.ದೇವೇಗೌಡ ಅವರು ಗುರುವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಬಳಿಕ 90ರ ಹರೆಯದ ದೇವೇಗೌಡ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ.

”ನನ್ನ ಆರೋಗ್ಯಕ್ಕೆ ಸಂಬಂಧಿಸಿದಂತೆ ಕೆಲವು ಉತ್ಪ್ರೇಕ್ಷಿತ ವರದಿಗಳು ಸುದ್ದಿ ವಾಹಿನಿಗಳಲ್ಲಿ ಕಾಣಿಸಿಕೊಳ್ಳುತ್ತಿವೆ ಎಂದು ನನಗೆ ತಿಳಿಯಿತು. ನಾನು ವಾಡಿಕೆಯ ತಪಾಸಣೆಗಾಗಿ ಆಸ್ಪತ್ರೆಯಲ್ಲಿದ್ದೇನೆ ಎಂದು ಸ್ಪಷ್ಟಪಡಿಸುತ್ತೇನೆ. ಶೀಘ್ರದಲ್ಲೇ ಮನೆಗೆ ಹಿಂತಿರುಗುತ್ತೇನೆ. ಯಾವುದೇ ರೀತಿಯಲ್ಲಿ ಆತಂಕ ಪಡಬೇಕಾಗಿಲ್ಲ” ಎಂದು ಎಚ್. ಡಿ.ದೇವೇಗೌಡ ಅವರು ಎಕ್ಸ್ ಪೋಸ್ಟ್ ಮಾಡಿದ್ದಾರೆ.

ಅಯೋಧ್ಯೆ ರಾಮಮಂದಿರದಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆ ಸಮಾರಂಭ, ಲೋಕಸಭಾ ಕಲಾಪದಲ್ಲಿಯೂ ಸಕ್ರಿಯವಾಗಿ ಲವಲವಿಕೆಯಿಂದ ದೇವೇಗೌಡ ಅವರು ಭಾಗಿಯಾಗಿದ್ದರು.

ಟಾಪ್ ನ್ಯೂಸ್

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?

1-srrrr

English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

5

Health: ಶೀಘ್ರ ಕ್ಯಾನ್ಸರ್‌ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

4

Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.