ಸಾಹಿತಿ ಕೆ.ಎಸ್. ನಿಸಾರ್ ಅಹಮದ್ ನಿಧನಕ್ಕೆ ಬಿಎಸ್ ವೈ ಸಂತಾಪ
Team Udayavani, May 3, 2020, 4:22 PM IST
ಬೆಂಗಳೂರು: ನಿತ್ಯೋತ್ಸವ ಕವಿ ಕೆ.ಎಸ್. ನಿಸಾರ್ ಅಹಮದ್ ಅವರು ಇಂದು ನಿಧನ ಹೊಂದಿದ್ದು, ಹಿರಿಯ ಸಾಹಿತಿಯ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಅತ್ಯುತ್ತಮ ಸಾಹಿತ್ಯ ಸಂಕಲನಗಳನ್ನು ಕನ್ನಡಕ್ಕೆ ನೀಡಿದ ಅವರು, ನಿತ್ಯೋತ್ಸವ ಕವಿ ಎಂದೇ ಪ್ರಖ್ಯಾತಿ ಪಡೆದು ಕನ್ನಡಿಗರ ಮನೆಮಾತಾಗಿದ್ದರು. ಶಿವಮೊಗ್ಗದಲ್ಲಿ ಕೆಲವು ವರ್ಷಗಳ ಕಾಲ ಕಾರ್ಯ ನಿರ್ವಹಿಸಿದ್ದರು ಹಾಗೂ ವಿಶೇಷ ಬಾಂಧವ್ಯ ಹೊಂದಿದ್ದರು.
2007ರಲ್ಲಿ ಶಿವಮೊಗ್ಗದಲ್ಲಿ ನಡೆದ 73 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದವರು. ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಪದ್ಮಶ್ರೀ, ಪಂಪ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿ ಗೆ ಭಾಜನರಾಗಿದ್ದ ಅವರು ಕನ್ನಡದ ಎಲ್ಲಾ ಪ್ರಾಕಾರಗಳನ್ನು ಶ್ರೀಮಂತಗೊಳಿಸಿದ್ದರು.
ಅವರ ನಿಧನದಿಂದ ಕನ್ನಡ ಸಾರಸ್ವತ ಲೋಕದ ಕೊಂಡಿಯೊಂದು ಕಳಚಿಬಿದ್ದಂತಾಗಿದೆ. ಅವರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ. ಅವರ ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಸಿ.ಟಿ.ರವಿ ನಕಲಿ ಎನ್ಕೌಂಟರ್ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Ambedkar Row: ಕಾಂಗ್ರೆಸ್ ಎಂದರೆ ಫೇಕ್ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.