![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Nov 7, 2020, 1:59 PM IST
ಬೆಂಗಳೂರು: ಬಿಜೆಪಿ ಸರ್ಕಾರವು ಸಿಬಿಐ ಅನ್ನು ತನ್ನ ಕೈಗೊಂಬೆಯಾಗಿ ಮಾಡಿಕೊಂಡು ಕಾಂಗ್ರೆಸ್ ನಾಯಕ ವಿನಯ್ ಕುಲಕರ್ಣಿ ಅವರನ್ನು ಬಂಧಿಸಿರುವುದು ಸಿಎಂ ಯಡಿಯೂರಪ್ಪ ಮತ್ತು ಬಿಜೆಪಿಯ ರಾಜಕೀಯ ಪಿತೂರಿಯನ್ನು ಎತ್ತಿ ತೋರಿಸುತ್ತದೆ ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಟೀಕಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕಾಂಗ್ರೆಸ್ ನಾಯಕರು ಇಂತಹ ಬೆದರಿಕೆ ತಂತ್ರಗಳಿಗೆ ಎಂದಿಗೂ ಜಗ್ಗುವುದಿಲ್ಲ ಎಂಬುದನ್ನು ಯಡಿಯೂರಪ್ಪನವರು ಅರ್ಥಮಾಡಿಕೊಳ್ಳಬೇಕು ಎಂದಿದ್ದಾರೆ.
ಅಸ್ಥಿರ ಯಡಿಯೂರಪ್ಪ ಸರ್ಕಾರವು ತನ್ನ ಮುಂಚೂಣಿ ಘಟಕಗಳಾದ ಸಿಬಿಐ & ಇಡಿ ಬಳಸಿಕೊಂಡು ಡಿಕೆ ಶಿವಕುಮಾರ್, ಡಾ.ಜಿ ಪರಮೇಶ್ವರ್, ವಿನಯ್ ಕುಲಕರ್ಣಿ ಸೇರಿದಂತೆ ಇನ್ನಿತರ ಕಾಂಗ್ರೆಸ್ ನಾಯಕರನ್ನು ಹಣಿಯಲು ಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಈ ತಂತ್ರಗಳು ಜನರಿಗಾಗಿ ಹೋರಾಡುವ ನಮ್ಮ ಸಂಕಲ್ಪವನ್ನು ಇನ್ನಷ್ಟು ಗಟ್ಟಿಗೊಳಿಸುತ್ತವೆ ಎಂಬುದನ್ನು ಬಿಜೆಪಿ ನೆನಪಿನಲ್ಲಿಡಬೇಕು ಎಂದು ಸುರ್ಜೇವಾಲಾ ಬಿಜೆಪಿ ನಾಯಕರಿಗೆ ಎಚ್ಚರಿಸಿದ್ದಾರೆ.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.