ಕ್ಷೇತ್ರ ಫೈನಲ್:ಉಮಾಶ್ರೀ ವಿರುದ್ಧ ಸೆಣಸಲಿದ್ದಾರೆ ಬಿಎಸ್‌ವೈ!
Team Udayavani, Sep 26, 2017, 9:17 AM IST
ಬೆಂಗಳೂರು : ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್.ಯಡಿಯೂರಪ್ಪ ಅವರು ಕೊನೆಗೂ ತಾವು ಸ್ಪರ್ಧಿಸುವ ಉತ್ತರ ಕರ್ನಾಟಕ ಭಾಗದ ವಿಧಾನಸಭಾ ಕ್ಷೇತ್ರವನ್ನು ಅಂತಿಮಗೊಳಿಸಿದ್ದು , ಸಚಿವೆ ಉಮಾಶ್ರೀ ಅವರ ವಿರುದ್ಧ ಸ್ಪರ್ಧೆಗೆ ಮುಂದಾಗಿದ್ದಾರೆ.
ಬಾಗಲಕೋಟೆ ಜಿಲ್ಲೆಯ ತೇರದಾಳ ಕ್ಷೇತ್ರದಿಂದ ಯಡಿಯೂರಪ್ಪ ಅವರು ಸ್ಪರ್ಧಿಸುವುದು ಅಂತಿಮವಾಗಿದ್ದು, ಕ್ಷೇತ್ರದ ಅಭ್ಯರ್ಥಿ ಎಂದು ಬಿಂಬಿತವಾಗಿದ್ದ ಮಾಜಿ ಶಾಸಕ ಸಿದ್ದು ಸವದಿ ಅವರಿಗೆ ವಿಧಾನ ಪರಿಷತ್ ಸ್ಥಾನ ನೀಡುವ ಭರವಸೆ ನೀಡಲಾಗಿದೆ ಎಂದು ತಿಳಿದು ಬಂದಿದೆ.
2008 ರಲ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಉಮಾಶ್ರೀ ಅವರನ್ನು ಸೋಲಿಸಿ ಬಿಜೆಪಿಯಿಂದ ಸಿದ್ದು ಸವದಿ ಆಯ್ಕೆಯಾಗಿದ್ದರು. 2013 ರಲ್ಲಿ ಉಮಾಶ್ರೀ ಅವರು ಸಿದ್ದು ಸವದಿ ಅವರ ವಿರುದ್ಧ ಜಯಗಳಿಸಿ ಶಾಸಕಿಯಾಗಿ ಆಯ್ಕೆಯಾಗಿ ಸಚಿವೆಯಾಗಿದ್ದರು.
ಕ್ಷೇತ್ರದಲ್ಲಿ ಲಿಂಗಾಯತ ಮತ್ತು ನೇಕಾರ ಸಮುದಾಯದ ಮತಗಳು ನಿರ್ಣಾಯಕವಾಗಿದ್ದು, ಲಿಂಗಾಯತ ಸಮುದಾಯದ ಪ್ರಬಲ ನಾಯಕ ಯಡಿಯೂರಪ್ಪ ಮತ್ತು ನೇಕಾರ ಸಮುದಾಯದ ನಾಯಕಿ, ನಟಿ ಉಮಾಶ್ರೀ ಅವರ ನಡುವೆ ಪ್ರಬಲ ಸ್ಪರ್ಧೆ ನಿರೀಕ್ಷಿಸಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.