ಬಿಜೆಪಿಯವರಿಂದಲೇ ಬಿಎಸ್‌ವೈಗೆ ಶಾಸ್ತಿ: ಮಧು ಬಂಗಾರಪ್ಪ


Team Udayavani, Apr 25, 2019, 3:36 AM IST

Udayavani Kannada Newspaper

ಶಿವಮೊಗ್ಗ: ಈ ಬಾರಿಯದು ಅದ್ಭುತ ಸಂಘಟನೆಯ ಚುನಾವಣೆಯಾಗಿದ್ದು, ಗೆಲ್ಲುವ ವಿಶ್ವಾಸವಿದೆ. ಎಂಟು ವಿಧಾನಸಭಾ ಕೇÒತ್ರದಲ್ಲೂ ಹೆಚ್ಚಿನ ಲೀಡ್‌ ಸಿಗಲಿದೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮೈತ್ರಿಕೂಟದ ಅಭ್ಯರ್ಥಿ ಮಧು ಬಂಗಾರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಯಡಿಯೂರಪ್ಪನವರನ್ನು ಮುಗಿಸಲು ಮಧು ಬಂಗಾರಪ್ಪ ಅಥವಾ ಮೈತ್ರಿ ಪಕ್ಷದವರು ಬೇಕಿಲ್ಲ. ಸ್ವತ: ಅವರ ಪಕ್ಷದವರೇ ಯಡಿಯೂರಪ್ಪನವರನ್ನು ಮುಗಿಸಲಿದ್ದಾರೆ ಎಂದರು.

“ಚುನಾವಣೆಯಲ್ಲಿ ಬಿಜೆಪಿ ಮುಖಂಡರೇ ನನಗೆ ಸಹಾಯ ಮಾಡಿಕೊಟ್ಟಿದ್ದಾರೆ. ಯಡಿಯೂರಪ್ಪ ಅವರು ಮೇ 23ರ ಬಳಿಕ ಸರ್ಕಾರ ಬೀಳುತ್ತದೆ ಎಂದು ಹೇಳುತ್ತಾರೆ. ಮೇ 23ರ ಬಳಿಕ ಸರ್ಕಾರ ಬೀಳುವುದು ಖಚಿತ. ಆದರೆ ರಾಜ್ಯ ಸರ್ಕಾರವಲ್ಲ. ಬದಲಿಗೆ ಕೇಂದ್ರ ಸರ್ಕಾರ ಪತನವಾಗಲಿದೆ’ ಎಂದು ಭವಿಷ್ಯ ನುಡಿದರು.

ಇದೇ ವೇಳೆ, ಕುಮಾರ್‌ ಬಂಗಾರಪ್ಪ ವಿರುದ್ಧ ಹರಿಹಾಯ್ದ ಅವರು, ಬಿಜೆಪಿಯವರು ಸೊರಬ ಶಾಸಕರನ್ನು ರಾಜಕೀಯವಾಗಿ ಬಿಟ್ಟು ಬೇರೆ ರೀತಿ ಬಳಸಿಕೊಂಡರು. ಕುಮಾರ್‌ ಬಂಗಾರಪ್ಪ ಬಿಜೆಪಿಯವರಿಗೆ ಒಳ್ಳೆಯ ಪಿಆರ್‌ಒ ಆಗಿದ್ದಾನೆ ಅಷ್ಟೇ.

ಹೀಗಾಗಿ, ಕುಮಾರ್‌ ಬಂಗಾರಪ್ಪರಿಂದ ಒಗ್ಗಟ್ಟಾಗಿರುವುದಕ್ಕಿಂತ ಹೆಚ್ಚಿನ ಮತಗಳು ನನಗೆ ಬಂದಿರುವ ವಿಶ್ವಾಸವಿದೆ. ಅನಾವಶ್ಯಕವಾಗಿ ಶಿವರಾಜ್‌ ಕುಮಾರ್‌ ಹೆಸರನ್ನು ಎಳೆದು ತರಲಾಯಿತು. ಚುನಾವಣೆ ಸಮಯದಲ್ಲಿ ನಾನು ಟೀಕೆಗಳಿಗೆ ಪ್ರತಿಕ್ರಿಯೆ ನೀಡಬಾರದು ಎಂದು ಸುಮ್ಮನಿದ್ದೆ. ಇನ್ನು ಸುಮ್ಮನಿರುವುದಿಲ್ಲ ಎಂದರು.

ಟಾಪ್ ನ್ಯೂಸ್

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Manipur

Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

SUBHODH

Bantwala: ಕೆದಿಲ ಗ್ರಾಮದಲ್ಲಿ ಸಿಡಿಲು ಬಡಿದು ಬಾಲಕ ಸಾವು

Bantwala1

Bantwala: ಅಧಿಕಾರಿಗಳ ನಡೆ ವಸತಿ ನಿಲಯಗಳ ಕಡೆ; ವಿನೂತನ ಕಾರ್ಯಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Illegal immigrants; ಬಂಧಿತ ಪಾಕ್‌ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?

1-vtu

Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್‌ ಪದವಿ ಕೊಡಲಿದೆ ವಿಟಿಯು!

NIkhil KUMMI

Channapatna by-election; ನಿಖಿಲ್ ಗೆ ನಿರೀಕ್ಷೆಗೂ ಮೀರಿ ಗೆಲುವು: ಭವಿಷ್ಯ

1-madaraa

CM ಆಗುವ ಅರ್ಹತೆ ಇದ್ದರೂ ಬೇಡದ ಖಾತೆ: ಗುಡುಗಿದ ಮಾದಾರ ಶ್ರೀ

hdk-office

Congress Government 11 ಲಕ್ಷ ಕುಟುಂಬಗಳ ಅನ್ನವನ್ನು ಕಿತ್ತುಕೊಳ್ಳುತ್ತಿದೆ: ಎಚ್‌ಡಿಕೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

WhatsApp Image 2024-11-17 at 21.01.59

Kyiv: ಉಕ್ರೇನ್‌ ವಿದ್ಯುತ್‌ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Manipur

Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.