ಸಾಂಕ್ರಾಮಿಕದ ಸವಾಲು ಎದುರಿಸಲು ಯೋಗಾಭ್ಯಾಸದ ಪಾತ್ರ ಪ್ರಮುಖ: ಬಿಎಸ್ ಯಡಿಯೂರಪ್ಪ
Team Udayavani, Jun 21, 2021, 9:17 AM IST
ಬೆಂಗಳೂರು: ಜೀವನದ ಸಮನ್ವಯತೆಯನ್ನೂ ನಮ್ಮ ಹಿರಿಯರು ಯೋಗವೆಂದೇ ಕರೆದರು. ಸಾಂಕ್ರಾಮಿಕದ ಸವಾಲುಗಳನ್ನು ಎದುರಿಸುವ ನಿಟ್ಟಿನಲ್ಲಿ ಯೋಗಾಭ್ಯಾಸದ ಪಾತ್ರ ಮಹತ್ವದ್ದಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಅಂತಾರಾಷ್ಟ್ರೀಯ ಯೋಗ ದಿನದ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಅವರು,’ ಎಲ್ಲರಿಗೂ ಅಂತಾರಾಷ್ಟ್ರೀಯ ಯೋಗ ದಿನದ ಹಾರ್ದಿಕ ಶುಭಾಶಯಗಳು. ಜೀವನದ ಸಮನ್ವಯತೆಯನ್ನೂ ನಮ್ಮ ಹಿರಿಯರು ಯೋಗವೆಂದೇ ಕರೆದರು. ಸಾಂಕ್ರಾಮಿಕದ ಸವಾಲುಗಳನ್ನು ಎದುರಿಸುವ ನಿಟ್ಟಿನಲ್ಲಿ ಯೋಗಾಭ್ಯಾಸದ ಪಾತ್ರ ಮಹತ್ವದ್ದಾಗಿದೆ. ಆರೋಗ್ಯಪೂರ್ಣ ಶರೀರ, ಮನಸ್ಸುಗಳ ಜೊತೆಗೆ ಸಾರ್ಥಕ ಜೀವನ ರೂಪಿಸಿಕೊಳ್ಳಲು ನೆರವಾಗುವ ಯೋಗ ಎಲ್ಲರ ಜೀವನದ ಅವಿಭಾಜ್ಯ ಅಂಗವಾಗಲಿ” ಎಂದಿದ್ದಾರೆ.
ಇದನ್ನೂ ಓದಿ:ಕೋವಿಡ್ ವಿರುದ್ಧ ಹೋರಾಟಕ್ಕೆ ಯೋಗದಿಂದ ಬಲ: ಪ್ರಧಾನಿ ನರೇಂದ್ರ ಮೋದಿ
ಆಯುಷ್ ಮಂತ್ರಾಲಯ ಭಾರತ ಸರ್ಕಾರ ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವೈದ್ಯಕೀಯ ಶಿಕ್ಷಣ ಇಲಾಖೆ ಆಯುಷ್ ಇಲಾಖೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಸಹಯೋಗ ದೊಂದಿಗೆ 7 ನೇ ಅಂತರಾಷ್ಟ್ರೀಯ ಯೋಗಾ ದಿನಾಚರಣೆ ಯೋಗ ಫಾರ್ ವೆಲ್ ನೆಸ್, ಬಿ ವಿತ್ ಯೋಗ ಬಿ ಅಟ್ ಹೋಮ್ ಘೋಷವಾಕ್ಯದೊಂದಿಗೆ ಮುಖ್ಯಮಂತ್ರಿಗಳು ಉದ್ಘಾಟನೆ ಮಾಡಿದರು.
ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸಚಿವ ಸುಧಾಕರ್ ಪಾಲ್ಗೊಂಡಿದ್ದು, ಮುಖ್ಯಮಂತ್ರಿಗಳೊಂದಿಗೆ ಯೋಗ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.