ಕನಗನಮರಡಿ ಬಸ್ ದುರಂತ: ಸಂತ್ರಸ್ತರಿಗೆ ಕೇಂದ್ರದಿಂದ 2 ಲಕ್ಷ ರೂ. ಪರಿಹಾರ
Team Udayavani, Jun 13, 2019, 3:03 AM IST
ಮಂಡ್ಯ: ಪಾಂಡವಪುರ ತಾಲೂಕಿನ ಕನಗನಮರಡಿ ಬಸ್ ದುರಂತದಲ್ಲಿ ಮೃತಪಟ್ಟ 30 ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಇದಕ್ಕೆ ಸಂಸದೆ ಸುಮಲತಾ ಅಂಬರೀಶ್ ಕೃತಜ್ಞತೆ ಸಲ್ಲಿಸಿದ್ದಾರೆ.
ಖಾಸಗಿ ಬಸ್ಸೊಂದು ಕನಗನಮರಡಿ ಸಮೀಪ ನಾಲೆಗೆ ಉರುಳಿ ಅದರಲ್ಲಿದ್ದ 30 ಮಂದಿ ಜಲಸಮಾಧಿಯಾಗಿದ್ದರು. ಈ ಕುರಿತಾದ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿ ನೆರವು ಕೋರಲಾಗಿತ್ತು. ಅದರಂತೆ ಕೇಂದ್ರ ಸರ್ಕಾರ ಮೃತ ಕುಟುಂಬಕ್ಕೆ ತಲಾ 2 ಲಕ್ಷ ರೂ.ಪರಿಹಾರದ ಚೆಕ್ ತಲುಪಿಸಿದೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಸುಮಲತಾ, ಮೃತ ಕುಟುಂಬಕ್ಕೆ ಕೇಂದ್ರ ಸರ್ಕಾರ ಪರಿಹಾರ ಘೋಷಣೆ ಮಾಡಿರುವುದು ವೈಯಕ್ತಿಕವಾಗಿ ನನಗೆ ಸಂತಸ ತಂದಿದೆ. ಅಂದಿನ ದುರ್ಘಟನೆ ಎಲ್ಲರಿಗೂ ನೋವುಂಟು ಮಾಡಿತ್ತು. ಒಟ್ಟಿನಲ್ಲಿ ಮಂಡ್ಯ ದುರಂತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಪರಿಹಾರ ನೀಡಿದಕ್ಕಾಗಿ ಮೋದಿ ಜೀ ಮತ್ತು ಭಾರತ ಸರ್ಕಾರಕ್ಕೆ ಧನ್ಯವಾದಗಳು’ ಎಂದು ಫೇಸ್ಬುಕ್ನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.