ಉಪಚುನಾವಣಾ ರಣಕಣ:ಶಾಂತಿಯುತ ಮತದಾನ, ಗಣ್ಯರ ಹಕ್ಕು ಚಲಾವಣೆ
Team Udayavani, Nov 3, 2018, 9:58 AM IST
ಬೆಂಗಳೂರು: ಶಿವಮೊಗ್ಗ, ಬಳ್ಳಾರಿ, ಮಂಡ್ಯ ಲೋಕಸಭಾ ಕ್ಷೇತ್ರಗಳು ಮತ್ತು ಜಮಖಂಡಿ, ರಾಮನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆಯ ಮತದಾನ ಶನಿವಾರ ಬಿರುಸಿನಿಂದ ನಡೆಯುತ್ತಿದ್ದು ಬೆಳಗ್ಗೆ 10 ಗಂಟೆಯವರೆಗೆ ಶಾಂತಿಯುತ ವಾತಾವರಣವಿರುವ ಬಗ್ಗೆ ವರದಿಯಾಗಿದೆ.
ಶಿಕಾರಿಪುರದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಅವರು ಕುಟುಂಬ ಸಮೇತರಾಗಿ ಹುಚ್ಚರಾಯ ಸ್ವಾಮಿ ದೇವಾಲಯ ಮತ್ತು ರಾಘವೇಂದ್ರ ಮಠದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮತ ಕೇಂದ್ರಕ್ಕೆ ತೆರಳಿ ಹಕ್ಕು ಚಲಾಯಿಸಿದರು. ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಮತ್ತು ಕುಟುಂಬ ಸದಸ್ಯರು ಜೊತೆಯಲ್ಲಿದ್ದರು.
ಬಳ್ಳಾರಿಯಲ್ಲಿ ಬಿಜೆಪಿ ಅಭ್ಯರ್ಥಿ ಜೆ.ಶಾಂತಾ ಅವರು ತಮ್ಮ ಹಕ್ಕು ಚಲಾಯಿಸಿದ್ದಾರೆ.
ಕೆಲವೆಡೆ ಮತ ಯಂತ್ರಗಳು ಕೈಕೊಟ್ಟ ಬಗ್ಗೆ ವರದಿಯಾಗಿದೆ. ಕೆಲವೆಡೆ ಗೊಂದಲ ಸೃಷ್ಟಿಯಾಗಿದೆ.
ಎಲ್ಲೆಡೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ
ಮೂಲಗೇಣಿದಾರರ ಅರ್ಜಿ ತತ್ಕ್ಷಣ ಇತ್ಯರ್ಥಗೊಳಿಸಲು ಐವನ್ ಮನವಿ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.