ಇತರೆ ಕಾರ್ಮಿಕರಿಗೂ “ಕಾಯಂ’ ಭಾಗ್ಯ?
Team Udayavani, Sep 20, 2022, 9:00 PM IST
ವಿಧಾನ ಪರಿಷತ್ತು: ಪೌರಕಾರ್ಮಿಕರ ಮಾದರಿಯಲ್ಲೇ ನಗರ ಮತ್ತು ಮಹಾನಗರ ಪಾಲಿಕೆಗಳಲ್ಲಿ ತ್ಯಾಜ್ಯ ವಿಲೇವಾರಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ವಿವಿಧ ಹಂತದ ಕಾರ್ಮಿಕರನ್ನು ಹಂತ-ಹಂತವಾಗಿ ನೇಮಕ ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ (ಬೈರತಿ) ತಿಳಿಸಿದರು.
ಮಂಗಳವಾರ ಪ್ರಶ್ನೋತ್ತರ ವೇಳೆ ಬಿಜೆಪಿಯ ಆಯನೂರು ಮಂಜುನಾಥ್ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 11,133 ಪೌರಕಾರ್ಮಿಕರನ್ನು ಸರ್ಕಾರಿ ನೌಕರರೆಂದು ನೇಮಕ ಮಾಡಿಕೊಳ್ಳುವ ಸಂಬಂಧ ಸಚಿವ ಸಂಪುಟ ತೀರ್ಮಾನ ಕೈಗೊಂಡಿದೆ. ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಸ್ಥಳೀಯ ಸಂಸ್ಥೆಗಳಲ್ಲಿ ತ್ಯಾಜ್ಯ ವಿಲೇವಾರಿಯಲ್ಲಿ ಪ್ರಮುಖ ಪಾತ್ರ ವಹಿಸುವ ಲೋಡರ್‌ಗಳು, ಕ್ಲೀನರ್‌ಗಳು, ಒಳಚರಂಡಿ ಸ್ವತ್ಛಗೊಳಿಸುವ ಸಹಾಯಕರನ್ನು ಹಂತ-ಹಂತವಾಗಿ ಕಾಯಂಗೊಳಿಸಲು ಹಣಕಾಸು ಇಲಾಖೆಯೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು.
ರಾಜ್ಯದ ಸ್ಥಳೀಯ ಸಂಸ್ಥೆಗಳಲ್ಲಿ 806 ಲೋಡರ್, 566 ಕ್ಲಿನರ್, 622 ಯುಜಿಡಿ ಹೆಲ್ಪರ್‌ಗಳು ಮತ್ತು ಚಾಲಕರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
MUST WATCH
ಹೊಸ ಸೇರ್ಪಡೆ
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.