ಸಿಎಎ ಒಪ್ಪದವರು ದೇಶದ್ರೋಹಿಗಳು: ರೆಡ್ಡಿ

Team Udayavani, Jan 16, 2020, 3:06 AM IST

caa-oppa

ಬಳ್ಳಾರಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ಒಪ್ಪದವರು, ವಿರೋ ಧಿಸುವವರು ದೇಶದ್ರೋಹಿಗಳು ಎಂದು ಶಾಸಕ ಸೋಮಶೇಖರರೆಡ್ಡಿ ಹೇಳಿದರು. ನಗರದ ಸತ್ಯನಾರಾಯಣ ಪೇಟೆಯಲ್ಲಿ ಸಂಕ್ರಾಂತಿ ಹಬ್ಬದ ನಿಮಿತ್ತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಿಎಎ ಬೆಂಬಲಿಸಿ ಹಾಕಲಾದ ರಂಗೋಲಿ ವೀಕ್ಷಿಸಿ ಮಾತನಾಡಿ, ಭಾರತವನ್ನು ಪ್ರೀತಿಸುವವರಿಗೆ ನಾನು ಪ್ರಾಣ ಕೊಡುವೆ.

ಆದರೆ, ದ್ವೇಷಿಸುವವರನ್ನು ಹತ್ತಿರವೂ ಸೇರಿಸಿಕೊಳ್ಳಲ್ಲ. ಸಿಎಎ ಜಾಗೃತಿ ಸಮಾವೇಶದಲ್ಲಿ ಮಾಡಿದ ಭಾಷಣಕ್ಕೆ ಸಂಬಂಧಿ ಸಿದಂತೆ ನನ್ನ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆ ನಡೆಯುತ್ತಿದೆ. ನ್ಯಾಯಾಂಗಕ್ಕೆ ಎಲ್ಲರೂ ತಲೆ ಬಾಗಲೇಬೇಕು. ತನಿಖೆಗೆ ಸಹಕರಿಸುವೆ ಎಂದರು. ವಿಜಯನಗರ ಕ್ಷೇತ್ರದ ಬಿಜೆಪಿ ಶಾಸಕ ಆನಂದ್‌ಸಿಂಗ್‌ ಅವರ ಲೆಟರ್‌ಹೆಡ್‌ ಬಳಸಿಕೊಂಡು ಯಾರೋ ಕಿಡಿಗೇಡಿಗಳು ಭಟ್ಕಳದ ಮದರಸಾ ಒಂದಕ್ಕೆ ಬೆದರಿಕೆ ಪತ್ರ ಕಳುಹಿಸಿದ್ದಾರೆ.

ಈ ಕುರಿತು ನನಗೂ ಮಾಹಿತಿ ಬಂದಿದೆ. ಯಾರೋ ಕಿಡಿಗೇಡಿಗಳು, ದೇಶದ್ರೋಹಿಗಳು ಈ ಕೆಲಸ ಮಾಡಿದ್ದಾರೆ. ಇಂಥವರ ವಿರುದ್ಧ ಯಾವುದೇ ದೂರು ನೀಡುವುದಿಲ್ಲ. ಪೊಲೀಸರೇ ತನಿಖೆ ನಡೆಸುತ್ತಾರೆ. ಶಾಸಕ ಆನಂದಸಿಂಗ್‌ ಅವರ ಲೇಟರ್‌ ಹೆಡ್‌ನ‌ಲ್ಲಿ ಅವರ ಸೀಲ್‌, ಸಹಿ ಇದೆ. ವಿಳಾಸ ಮಾತ್ರ ನನ್ನದಿದೆ. ಈ ಕುರಿತು ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲು ಮಾಡುತ್ತಾರೆ ಎಂದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.