ಎರಡು ಮೂರು ದಿನದಲ್ಲಿ ಸಂಪುಟ ವಿಸ್ತರಣೆ: ಸಿಎಂ ಯಡಿಯೂರಪ್ಪ

Team Udayavani, Nov 10, 2020, 5:41 PM IST

ಎರಡು ಮೂರು ದಿನದಲ್ಲಿ ಸಂಪುಟ ವಿಸ್ತರಣೆ: ಸಿಎಂ ಯಡಿಯೂರಪ್ಪ

ಬೆಂಗಳೂರು: ಉಪಚುನಾವಣೆಯ ಎರಡೂ ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸಿದ ಸಂಭ್ರಮದಲ್ಲಿರುವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಇನ್ನು ಎರಡು- ಮೂರು ದಿನಗಳಲ್ಲಿ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಸಿಎಂ ಬಿಎಸ್ ವೈ ಹೇಳಿದ್ದಾರೆ.

ಉಪಚುನಾವಣೆ ಗೆಲುವಿನ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪ ಚುನಾವಣೆಯಲ್ಲಿ ಜನರಿಗೆ ಕೊಟ್ಟಿರುವ ಭರವಸೆಯನ್ನು ಈಡೇರಿಸುತ್ತೇವೆ. ಮುಂದಿನ ಎರಡು ವರ್ಷಗಳಲ್ಲಿ ಕ್ಷೇತ್ರದ ಅಭಿವೃದ್ಧಿ ಕೆಲಸಗಳನ್ನು ಮಾಡಿ ತೋರಿಸುತ್ತೇವೆ ಎಂದ ಅವರು, ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿದಂತಹ ಮತದಾರರಿಗೆ ಧನ್ಯವಾದ ತಿಳಿಸಿದರು.

ನಾಳೆ ಅಥವಾ ನಾಡಿದ್ದು ಬಿಜೆಪಿ ವರಿಷ್ಠರನ್ನು ಭೇಟಿ ಮಾಡಲಿದ್ದೇನೆ. ಬಿಜೆಪಿ ಹೈಕಮಾಂಡ್ ಭೇಟಿಯ ಬಳಿಕ, 2-3 ದಿನಗಳಲ್ಲಿ ಸಚಿವ ಸಂಪುಟವನ್ನು ವಿಸ್ತರಣೆ ಮಾಡಲಾಗುತ್ತದೆ ಎಂದರು.

ಇದನ್ನೂ ಓದಿ:ಶಿರಾ’ದಲ್ಲಿ ‘ರಾರಾ’ಜಿಸಿದ ಕಮಲ: ಬಿಎಸ್ ವೈ ಮತ್ತಷ್ಟು ಭದ್ರ, ಕೈ ರಣತಂತ್ರ ಛಿದ್ರ

ಇಂದು ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಮುನಿರತ್ನ ಅವರು ಕೂಡಾ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದಾರೆ. ಸದ್ಯ ಸಂಪುಟದಲ್ಲಿ ಏಳು ಸ್ಥಾನಗಳು ಖಾಲಿಯಿದ್ದು, ಆಕಾಂಕ್ಷಿಗಳ ಪಟ್ಟಿ ಮಾತ್ರ ದೊಡ್ಡದಿದೆ.

ಟಾಪ್ ನ್ಯೂಸ್

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಸವಕಲ್ಯಾಣ, ಮಸ್ಕಿಯತ್ತ ಬಿಜೆಪಿಯ ಯಶಸ್ವಿ “ಉಸ್ತುವಾರಿಗಳು”

ಬಸವಕಲ್ಯಾಣ, ಮಸ್ಕಿಯತ್ತ ಬಿಜೆಪಿಯ ಯಶಸ್ವಿ “ಉಸ್ತುವಾರಿಗಳು”

ಸೋಲಿನಿಂದ ಹೆದರಿ ಹಿಂದೆ ತಿರುಗಿ ನೋಡುವ ಪ್ರಶೆಯೇ ಇಲ್ಲ: ಕುಸುಮಾ

ಸೋಲಿನಿಂದ ಹೆದರಿ ಹಿಂದೆ ತಿರುಗಿ ನೋಡುವ ಪ್ರಶ್ನೆಯೇ ಇಲ್ಲ: ಕುಸುಮಾ

bng-tdy-1

ಮುನಿರತ್ನ ಮಾತು : ಸದಾ ಕ್ಷೇತ್ರದ ಜನರೊಂದಿಗೆ ಇರುವೆ

bng-tdy-5

ಜಾತಿ, ಅನುಕಂಪ ಮೀರಿ ಅಭಿವೃದ್ಧಿಗೆ ಜನ ಮತ

ಬೇರು ಭದ್ರಪಡಿಸುವ ಸವಾಲು

ಬೇರು ಭದ್ರಪಡಿಸುವ ಸವಾಲು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.