ಸಂಪುಟ ವಿಸ್ತರಣೆ ಸಿಎಂ ವಿವೇಚನೆಗೆ: ಜೋಶಿ
Team Udayavani, Jan 16, 2020, 3:04 AM IST
ಹುಬ್ಬಳ್ಳಿ: ಯಾರಿಗೆ ಸಚಿವ ಸ್ಥಾನ ನೀಡಬೇಕು ಎನ್ನುವುದನ್ನು ಮುಖ್ಯಮಂತ್ರಿಗಳ ವಿವೇಚನೆಗೆ ಬಿಡಬೇಕು. ಬೇಡಿಕೆ ಸಲ್ಲಿಸಲು ಪ್ರತಿಯೊಬ್ಬರಿಗೂ ಅವಕಾಶವಿದೆ. ಆದರೆ, ಇಂತವರನ್ನೇ ಮಾಡಬೇಕು ಎಂದು ಬೆದರಿಸುವುದು ಸರಿಯಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ ಅಭಿಪ್ರಾಯ ವ್ಯಕ್ತಪಡಿಸಿದರು.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಸಮಾಜದ ಶಾಸಕರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂದು ಬೇಡಿಕೆ ಸಲ್ಲಿಸಬಹುದು. ಆದರೆ, ಅಂತಿಮವಾಗಿ ಮುಖ್ಯಮಂತ್ರಿಗಳು ತೆಗೆದುಕೊಳ್ಳುವ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿರಬೇಕು. ಮುಖ್ಯಮಂತ್ರಿ ಯಾಗಿ ರಾಜ್ಯದ ಆಡಳಿತ ಸೇರಿದಂತೆ ಎಲ್ಲವನ್ನೂ ನಿಭಾಯಿ ಸುವುದು ತುಂಬ ಕಷ್ಟ. ಹೀಗೆಯೇ ಆಗಬೇಕು ಎಂದು ಒತ್ತಡ ಹಾಕುವುದು ಯಾರಿಗೂ ಶೋಭೆಯಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Railway;ನನೆಗುದಿಗೆ ಬಿದ್ದಿದ್ದ 9 ಯೋಜನೆಗಳಿಗೆ ವೇಗ: ಸೋಮಣ್ಣ
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
CTRavi; ಯಾರು,ಯಾರನ್ನು,ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.