ಸಂಪುಟ ವಿಸ್ತರಣೆ: ಸಿಎಂ ಪರಮಾಧಿಕಾರ- ಪಾಟೀಲ
Team Udayavani, Jan 13, 2020, 3:03 AM IST
ವಿಜಯಪುರ: ಸಂಪುಟ ವಿಸ್ತರಣೆ ಬಗ್ಗೆ ಸಿಎಂಗೆ ಪರಮಾಧಿ ಕಾರವಿದ್ದು ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿ ಈ ಕುರಿತು ಕ್ರಮ ಕೈಗೊಳ್ಳುತ್ತಾರೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ.ಸಿ. ಪಾಟೀಲ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿ, ಪಂಚಮಸಾಲಿ ಸಮುದಾಯಕ್ಕೆ ಸಚಿವ ಸ್ಥಾನಕ್ಕಾಗಿ ಸ್ವಾಮೀಜಿ ಆಗ್ರಹಿಸಿರುವುದು, ಸಮಾಜದ ಗುರುಗಳಾಗಿ ಬೇಡಿಕೆ ಸಲ್ಲಿಸುವುದು ಸಹಜ. ಈ ವಿಷಯ ದಲ್ಲಿ ನಾನೇನೂ ಹೇಳುವುದಿಲ್ಲ.
ಎಲ್ಲರಿಗೂ ಸಚಿವರಾಗ ಬೇಕು ಅನ್ನೋ ಆಸೆ ಇರುತ್ತದೆ. ಆದರೆ ಸಚಿವರನ್ನಾಗಿ ಮಾಡೋದು ಬಿಡೋದು ಮುಖ್ಯಮಂತ್ರಿ ಹಾಗೂ ಹೈಕಮಾಂಡ್ಗೆ ಬಿಟ್ಟದ್ದು ಎಂದರು. ವಿಜಯಪುರ ಜಿಲ್ಲಾ ಬಿಜೆಪಿ ಬಣ ರಾಜಕೀಯ ಬಗ್ಗೆ ನನಗೆ ಮಾಹಿತಿ ಇಲ್ಲ. ನನಗೆ ಎಲ್ಲರೂ ಸ್ನೇಹಿತರೇ, ಕಾಂಗ್ರೆಸ್ ಪಕ್ಷದ ಶಾಸಕರು ಸಹ ನನಗೆ ಸ್ನೇಹಿತರಿದ್ದಾರೆ. ಮುಖ್ಯಮಂತ್ರಿಗಳು ಜ.16ರಂದು ವಿಜಯಪುರಕ್ಕೆ ಬರುತ್ತಿರುವ ಕಾರಣ ಅಧಿಕಾರಿಗಳ ಜತೆ ಸಭೆ ಮಾಡಿ ಸಿದ್ಧತೆಗಳ ಪರಿಶೀಲನೆ ಮಾಡುತ್ತಿದ್ದೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ
H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ
24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್.ಕೆ. ಪಾಟೀಲ್
Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ
H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.