ಸಂಪುಟ ವಿಸ್ತರಣೆ ತಡವಾದಷ್ಟು ಅಸಮಾಧಾನ ಹೆಚ್ಚುತ್ತದೆ: ಬಿ.ಸಿ.ಪಾಟೀಲ್
Team Udayavani, Sep 20, 2018, 11:53 AM IST
ಹಾವೇರಿ: ಸಂಪುಟ ವಿಸ್ತರಣೆ ಎನ್ನುವುದು ನಾಳೆ ಬಾ ಅನ್ನುವ ಕಥೆಯಾಗಿದೆ.ವಿಸ್ತರಣೆ ತಡವಾದಷ್ಟು ಪಕ್ಷದಲ್ಲಿ ಅಸಮಾಧಾನ ಹೆಚ್ಚುತ್ತದೆ ಎಂದು ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ ಹಿರೇಕೆರೂರು ಶಾಸಕ ಬಿ.ಸಿ.ಪಾಟೀಲ್ ಹೇಳಿಕೆ ನೀಡಿದ್ದಾರೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಎಚ್ಚರಿಕೆ ಕೊಡುವ ಹಾಗೆ ಮಾತನಾಡಿದ್ದಾರೆ.
ರಾಜಕಾರಣದಲ್ಲಿ ಏನೂ ಬೇಕಾದರೂ ಆಗಬಹುದು. ಸಿಕ್ಕಿದಲ್ಲಿ ತೂರಿಕೊಳ್ಳುವವರಿದ್ದಾರೆ. ನನ್ನನ್ನು ಸದ್ಯ ಬಿಜೆಪಿಯವರು ಸಂಪರ್ಕಿಸಿಲ್ಲ. ನಾನೂ ಎಲ್ಲೂ ಹೋಗಿಲ್ಲ ಎಂದರು.
ಸೆಪ್ಟೆಂಬರ್ 3 ನೇ ವಾರದಲ್ಲಿ ಅಂದಿದ್ದ ಸಂಪುಟ ವಿಸ್ತರಣೆ ಈಗ ಆಕ್ಟೋಬರ್ 3 ರ ನಂತರ ಅನ್ನುತ್ತಿದ್ದಾರೆ. ನಾನು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮತ್ತು ಡಿಸಿಎಂ ಡಾ.ಜಿ.ಪರಮೇಶ್ವರ್ ಅವರಿಗೆ ತಿಳಿಸಿದ್ದೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
High Court: ಮುಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್ ವಶಕ್ಕೆ ನೀಡಲ್ಲ
Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ
H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.