Priyank Kharge ಬೆಂಬಲಕ್ಕೆ ಸಂಪುಟ ; ಬಿಜೆಪಿಗೆ ತಿರುಗೇಟು ನೀಡಲು ಸಿಎಂ ಸೂಚನೆ
Team Udayavani, Jan 3, 2025, 6:45 AM IST
ಬೆಂಗಳೂರು: ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ ಸಂಬಂಧ ಸಚಿವ ಪ್ರಿಯಾಂಕ್ ಖರ್ಗೆ ಅವರ ಬೆಂಬಲಕ್ಕೆ ನಿಲ್ಲಲು ರಾಜ್ಯ ಸಚಿವ ಸಂಪುಟ ಸಭೆ ನಿರ್ಧರಿಸಿದ್ದು, ಬಿಜೆಪಿ ನಾಯಕರ ವಿರುದ್ಧ ಇರುವ ಪ್ರಕರಣಗಳನ್ನು ಮತ್ತೆ ಜನರಿಗೆ ಹಂಚಿ ಎಂಬ ನಿರ್ದೇಶನ ನೀಡಲಾಗಿದೆ.
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯ ಚರ್ಚೆಗೆ ಬಂದಿದೆ. ಇಡೀ ವಿದ್ಯಮಾನಕ್ಕೆ ಸಂಬಂ ಧಿಸಿ ಸಿದ್ದರಾಮಯ್ಯ ಅವರು ಸಚಿವ ಪ್ರಿಯಾಂಕ್‌ಖರ್ಗೆ ಅವರಿಂದ ವಿವರಣೆ ಪಡೆದುಕೊಂಡಿದ್ದಾರೆ. ಇದರಲ್ಲಿ ತಮ್ಮ ಪಾತ್ರ ಏನೇನೂ ಇಲ್ಲ ಎಂದು ಪ್ರಿಯಾಂಕ್ ಅವರು ಸಂಪುಟ ಸಹೋದ್ಯೋಗಿಗಳ ಎದುರು ವಿವರಣೆ ನೀಡಿದ್ದಾರೆ.
ಬಿಜೆಪಿಗರ ಪ್ರಕರಣ ಹರಿಬಿಡಲು ಸೂಚನೆ
ರಾಜ್ಯಾದ್ಯಂತ ಹೋರಾಟ ಮಾಡಲು ನಿರ್ಧರಿಸಿರುವ ಬಿಜೆಪಿಗೆ ತಿರುಗೇಟು
ನೀಡಲು ಸಿದ್ದರಾಮಯ್ಯ ಈ ಸಂದರ್ಭದಲ್ಲಿ ಸೂಚನೆ ನೀಡಿದ್ದಾರೆ. ಬಿಜೆಪಿ ನಾಯಕರ ವಿರುದ್ಧ ಯಾವ ಯಾವ ಪ್ರಕರಣಗಳು ಇವೆ ಎಂಬುದರ ಬಗ್ಗೆ ಮಾಹಿತಿ ಪಡೆದು ಅದನ್ನು ಜನರಿಗೆ ತಿಳಿಸಿ ಎಂದು ಸೂಚನೆ ನೀಡಿದ್ದಾರೆ. ಇದರ ಬೆನ್ನಲ್ಲೇ ಹಿಂದಿನ ಬಿಜೆಪಿ ಸರಕಾರದ ಹಗರಣಗಳ ಪಟ್ಟಿಯನ್ನು ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
Report: ಐಸಿಯು ಗಲೀಜು, ಟ್ಯಾಂಕ್‌ನಲ್ಲಿ ಪಾಚಿ: ಸರಕಾರಿ ಆಸ್ಪತ್ರೆಗಳ ದುಃಸ್ಥಿತಿ!
JDS: ಆಂತರಿಕ ಚುನಾವಣೆ ಮೂಲಕವೇ ರಾಜ್ಯಾಧ್ಯಕ್ಷರ ಆಯ್ಕೆ: ಎಚ್.ಡಿ.ಕುಮಾರಸ್ವಾಮಿ
Contracter Case: ಗುತ್ತಿಗೆದಾರ ಆತ್ಮಹತ್ಯೆ: ಸಚಿವ ಪ್ರಿಯಾಂಕ್ ರಾಜೀನಾಮೆಗೆ ಬಿಜೆಪಿ ಆಗ್ರಹ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.