ರಾಜಕೀಯ ಮೀಸಲು ಕುರಿತ ಭಕ್ತವತ್ಸಲಂ ಸಮಿತಿ ವರದಿ ಅಂಗೀಕರಿಸಿದ ಸಂಪುಟ ಸಭೆ
Team Udayavani, Aug 12, 2022, 4:31 PM IST
ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲು ನೀಡುವ ವಿಚಾರಕ್ಕೆ ಸಂಬಂಧಪಟ್ಟಂತೆ ನ್ಯಾ.ಭಕ್ತವತ್ಸಲಂ ಸಮಿತಿ ಸುಪ್ರೀಂ ಕೋರ್ಟ್ ಗೆ ನೀಡಿದ್ದ ಮಧ್ಯಂತರ ವರದಿಯನ್ನು ರಾಜ್ಯ ಸರಕಾರವೂ ಅಂಗೀಕರಿಸಿದೆ.
ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ವರದಿ ಅಂಗೀಕರಿಸಲಾಗಿದ್ದು 2027 – 28ರಲ್ಲಿ ಹೊಸ ರಾಜಕೀಯ ಮೀಸಲು ನೀತಿ ಅನ್ವಯ ಚುನಾವಣೆ ನಡೆಸಲಾಗುವುದು. ಆದರೆ ಈ ವರ್ಷ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಹಳೆಯ ಮೀಸಲು ಪಟ್ಟಿ ಅನ್ವಯವೇ ನಡೆಸಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.
ಇದುವರೆಗೆ ಬಿಬಿಎಂಪಿ ಯಲ್ಲಿ ಓಬಿಸಿ ಮೀಸಲು ಪದ್ಧತಿ ಇರಲಿಲ್ಲ. ಈ ವರದಿ ಅನ್ವಯ ಮೇಯರ್, ಉಪಮೇಯರ್ ಆಯ್ಕೆಯಲ್ಲೂ ಹಿಂದುಳಿದ ವರ್ಗದವರಿಗೆ ಅವಕಾಶ ಕಲ್ಪಿಸಲಾಗುತ್ತದೆ. ಎಸ್ ಸಿ, ಎಸ್ ಟಿ, ಒಬಿಸಿ ಮೀಸಲಾತಿ 50% ಪ್ರಮಾಣ ಮೀರದಂತೆ ಮೀಸಲಾತಿ ನೀಡಲಾಗುತ್ತದೆ. ಬೆಂಗಳೂರಿಗೆ ಬಂದಾಗ ಕ್ಷೇತ್ರದ ಜನಸಂಖ್ಯೆ ಆಧರಿಸಿ ಓಬಿಸಿ ಮೀಸಲಾತಿ 13% ಮಾತ್ರ ಅನ್ವಯ ಆಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.