ರಾಜ್ಯದ ವಿವಿಧೆಡೆ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ: ಸಚಿವ
Team Udayavani, Feb 5, 2020, 3:03 AM IST
ಬೆಂಗಳೂರು: ರಾಜ್ಯದ ಮೈಸೂರು, ಬಳ್ಳಾರಿ, ಶಿವಮೊಗ್ಗ, ಬೆಂಗಳೂರು ಮೆಡಿಕಲ್ ಕಾಲೇಜು ಹಾಗೂ ಹುಬ್ಬಳಿಯಲ್ಲಿ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ ಸ್ಥಾಪಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ ತಿಳಿಸಿದರು. ಮಂಗಳವಾರ ಕಿದ್ವಾಯಿ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆ ಪರಿಶೀಲಿಸಿದ ನಂತರ ಮಾತನಾಡಿದರು.
ಈಗಾಗಲೇ ಮಂಡ್ಯದಲ್ಲಿ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ ಇದೆ. ಉಳಿದಂತೆ ಬೆಂಗಳೂರು ಮೆಡಿಕಲ್ ಕಾಲೇಜು, ಮೈಸೂರು, ಬಳ್ಳಾರಿ, ಶಿವಮೊಗ್ಗ, ಹುಬ್ಬಳಿಯಲ್ಲಿ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ ಸ್ಥಾಪಿಸಲಾಗುವುದು. ಈ ಎಲ್ಲಾ ಕ್ಯಾನ್ಸರ್ ಕೇಂದ್ರಗಳ ನಿರ್ವಹಣೆಯನ್ನು ಕಿದ್ವಾಯಿ ಆಸ್ಪತ್ರೆ ಮಾಡಲಿದೆ ಎಂದು ತಿಳಿಸಿದರು. ಕಿದ್ವಾಯಿ ಆಸ್ಪತ್ರೆಗೆ ಭೇಟಿ ನೀಡುವ ಮೊದಲು ತನಗೆ ಬೇರೆಯದೇ ರೀತಿಯ ಕಲ್ಪನೆ ಇತ್ತು.
ಇಲ್ಲಿ ಬಂದು ನೋಡಿದ ನಂತರ ತನ್ನ ಅಭಿಪ್ರಾಯ ಸಂಪೂರ್ಣ ಬದಲಾ ಯಿತು. ನೊಂದು ಬರುವ ರೋಗಿಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆ ವ್ಯವಸ್ಥೆ ಇರುವುದನ್ನು ಕಂಡು ಬೆರಗಾಗಿದ್ದೇನೆ. ಅಂತಾರಾಷ್ಟ್ರೀಯ ಮಟ್ಟದ ಚಿಕಿತ್ಸಾ ಸೌಲಭ್ಯ ಮತ್ತು ವ್ಯವಸ್ಥೆ ಇಲ್ಲಿದೆ. ಇನ್ನೂ ಉತ್ತಮ ಸೇವೆಗಾಗಿ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ಪ್ರಯತ್ನ ಮಾಡಲಾ ಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
MUST WATCH
ಹೊಸ ಸೇರ್ಪಡೆ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.