ಫರಂಗಿ ಪೇಟೆಯಲ್ಲಿ ಸ್ಕೂಟರ್ಗೆ ಕಾರು ಢಿಕ್ಕಿ : ಸವಾರನಿಗೆ ಗಾಯ
Team Udayavani, May 28, 2018, 11:13 AM IST
ಬಂಟ್ವಾಳ : ಫರಂಗಿಪೇಟೆ ಸಮೀಪದ ಪೆಟ್ರೋಲ್ ಬಂಕ್ ಬಳಿ ಇಂದು ಸೋಮವಾರ ಬೆಳಗ್ಗೆ ಕಾರೊಂದು ಸ್ಕೂಟರ್ಗೆ ಢಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವುದಾಗಿ ವರದಿಯಾಗಿದೆ.
ದ್ವಿಚಕ್ರ ವಾಹನ ಸವಾರ ಮಂಗಳೂರು ಕಡೆಗೆ ತೆರಳುತ್ತಿದ್ದಾಗ ಎದುರುಗಡೆಯಿಂದ ಧಾವಿಸಿ ಬಂದ ಕಾರು ನಿಯಂತ್ರಣ ಕಳೆದುಕೊಂಡು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆಯಿತು. ಪರಿಣಾಮವಾಗಿ ಸವಾರ ರಸ್ತೆಗೆಸೆಯಲ್ಪಟ್ಟ ತೀವ್ರವಾಗಿ ಗಾಯಗೊಂಡ; ಆತನನ್ನು ಒಡನೆಯೇ ತುಂಬೆ ಆಸ್ಪತ್ರೆಗೆ ಒಯ್ಯಲಾಗಿ ಅಲ್ಲಿ ಆತ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಅಪಘಾತದ ತೀವ್ರತೆಯಲ್ಲಿ ದ್ವಿಚಕ್ರ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.